ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಹಿನ್ನಲೆ ಇಂದು ಬಳ್ಳಾರಿಯಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಭಾಗವಹಿಸಿ ಬಳಿಕ...
ಮಂಗಳೂರು(ಬೆಂಗಳೂರು): ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್ಐಎ ಶಂಕಿತ ವ್ಯಕ್ತಿಯ ಫೊಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಈ...
ಪುತ್ತೂರು; ನಾಳೆ ಮಾ.7 ರಂದು ಗುರುವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದೆ. ಬುಧವಾರ ಸಂಜೆ ಕಿಲ್ಲೆಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು 20 ಸಾವಿರ...
ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನಲೆ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಮಂಗಳವಾರ (ಮಾ.05) ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಈ ಕುರಿತು ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ...
ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೂ ತಲಾ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪುತ್ತೂರಿನಿಂದ...
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಬಾಂಬರ್ನ ಫೋಟೋ ಲಭ್ಯವಾಗಿದೆ.ಶಂಕಿತ ಬಾಂಬರ್ ಮುಖಕ್ಕೆ ಮಾಸ್ಕ್ ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್ ಕ್ಯಾಪ್ ಧರಿಸಿ ಬಲಭುಜದ ಹಿಂಬದಿಗೆ ಕಪ್ಪು ಬಣ್ಣದ...
ಬಂಟ್ವಾಳ: ಮಾರ್ಚ್:02.ಮಾಜಿ ಸಚಿವರಾದ ಬಿ.ರಮಾನಾಥ ರೈಯವರ ಸಾರಥ್ಯದಲ್ಲಿ ಪಿಯೂಸ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ನಾವುರದಲ್ಲಿ ನಡೆದ ಮೂಡೂರು ಪಡೂರು ಕಂಬಳೋತ್ಸವಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಗೋಕರ್ನಾಥೇಶ್ವರ ಕ್ಷೇತ್ರದ ಕಾರ್ಯದರ್ಶಿಗಳು ಬಿಲ್ಲವ ಸಮಾಜದ ಮುಖಂಡರಾದ ಪದ್ಮರಾಜ್...
ಮಂಗಳೂರು : ರಾಜ್ಯ ನಾಯಕರ ಜೊತೆ ಮಾತುಕತೆ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಜಿಲ್ಲೆ ಅಥವಾ ಪುತ್ತೂರು ಮಂಡಲ ಸ್ಥಾನ ಅಪೇಕ್ಷೆ ಪಟ್ಟಿದ್ದರು ಷರತ್ತು ಹಾಕಿ ಸೇರೊದು ಸರಿಯಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ...
ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ ೩ ಲಕ್ಷದಿಂದ ೫ ಲಕ್ಷಕ್ಕೆ ಏರಿಸಿತ್ತು, ಶೇ....