ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ...
ಪುತ್ತೂರು: ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವ ಮೂಲಕ ಜನರಿಗೆ ಸಹಾಯವಾಗುವಂತೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದರು. ಪುತ್ತೂರು, ಸುಳ್ಯ, ಬೆಳ್ತಂಗಡಿ...
ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ವಿರುದ್ಧ 1506 ಮತಗಳ...
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದು, ಜೊತೆಗೆ ಸರಕಾರ ನೀಡಿದ ಗ್ಯಾರಂಟಿ ಯೋಜನೆಯ ಬಳಿಕ ಇಬ್ಬರು ಪ್ರಮುಖ ಶಾಸಕರು ಕಾಂಗ್ರೆಸ್ಗೆ ವಾಪಸ್ ಮರಳಲು ಪ್ಲಾನ್ ಮಾಡಿರುವುದಾಗಿ ವರದಿಯಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರಿಗೆ ಈ ಕುರಿತು...
ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಪಟ್ಟಾ ಕೃಷಿ ಭುಮಿಗೆ ಹೊಂದಿಕೊಂಡು ಸುಮಾರು ೯೦ ಮೀಟರ್ ತನ ಅಥವಾ ನಾಲ್ಕೂವರೆ ಸಂಕೋಲೆ ಜಾಗವನ್ನು ಕುಮ್ಕಿ ಎಂಬ ಕಾರಣಕ್ಕೆ ರೈತರಿಗೆ ಅಕ್ರಮ ಸಕ್ರಮದಲ್ಲಿ ಮಂಜೂರು ಮಾಡಲು...
ಮಂಗಳೂರು: ತಪಸ್ಯ ಫೌಂಢೇಶನ್ ಮಂಗಳೂರು ವತಿಯಿಂದ ತಪಸ್ಯ ಬೀಚ್ ಫೆಸ್ಟಿವಲ್ ಕಳೆದ ಕೆಲ ದಿನಗಳಿಂದ ಮಂಗಳೂರಿನ ಪ್ರವಾಸಿ ತಾಣ ತಣ್ಣೀರ್ ಬಾವಿ ಬೀಚ್ನಲ್ಲಿ ನಡೆಯುತ್ತಿದೆ. ಈ ಹಿನ್ನಲೆ ಫೆ. 16 ರಂದು KARNATAKA WRESTLING ASSOCIATION...
ಉತ್ತರ ಪ್ರದೇಶ: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಪೊಲೀಸ್ ವಾಹನವನ್ನು ಬಳಕೆ ಮಾಡಿಕೊಂಡು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಯುವಶಾ ಮೋಯಾನಾ ಖಾನೋ ಏಕೆ ಬಂಧಿಯಾಗಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ. ಇಂದಿರಾಪುರಂ ಪ್ರದೇಶದಲ್ಲಿ ಅಧಿಕಾರಿಗಳು ಟ್ರಾಫಿಕ್ ಕ್ಲಿಯರ್...
ಬೆಂಗಳೂರು ; ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇದ್ದ ಸಮಯ ಈಗೆ ವಿಸ್ತರಣೆಯಾಗಿದೆ. ಈ ಕುರಿತಂತೆ ಹಲವು ಗೊಂದಲಗಳಿವೆ. ವಾಹನ ಸವಾರರು ಸಾರಿಗೆ ಇಲಾಖೆಗೆ ಗೊಂದಲ ಪರಿಹಾರ ಮಾಡುವಂತೆ ಮನವಿಗಳನ್ನು ಮಾಡುತ್ತಿದ್ದಾರೆ. ಇದಕ್ಕಾಗಿ ಇಲಾಖೆಗೆ ಈಗ...
ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ರೀತಿಯಲ್ಲಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್ 10 ನೇ ತಾರೀಕಿನೊಳಗೆ...
ಮಂಗಳೂರು: ಮುಂದಿನ ಲೋಕನಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಅಡ್ಯಾರ್ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ...