ಪುತ್ತೂರು: ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕ `ಇಂಟಕ್ನ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು ಪುನರಾಯ್ಕೆಯಾಗಿದ್ದಾರೆ.ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿಯಾಗಿರುವ ಜಯಪ್ರಕಾಶ್ ಅವರು ಪ್ರಸ್ತುತ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದು, ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾಗಿ,...
ಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ...
ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು...
ಮುಸ್ತಾಕ್ ಕೋಡಿಂಬಾಡಿ ಮತ್ತು ಅಕ್ರಮ್ ಶೆರೀಫ್ ನೆಕ್ಕಿಲಾಡಿಜುಬೈಲ್: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಅಶೋಕ್ ರೈ ಅವರನ್ನು ತಾಲೂಕಿನ ಎನ್.ಆರ್.ಐ ಉಧ್ಯಮಿಗಳು ಸೌದಿಯ ಜುಬೈಲ್ ನಲ್ಲಿರುವ ಉದ್ಯಮಿ ತಾಹಿರ್ ಸಾಲ್ಮರ ಅವರ...
ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ದೇಶಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಇದೇ 12ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ....
ಹೆಲ್ಮೆಟ್ ಕಡ್ಡಾಯ: ಆರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಬೆಂಗಳೂರು ಸಂಚಾರಿ ಪೊಲೀಸರು ಹೆಲ್ಮೆಟ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದಾರೆ. ಶಾಲೆಗೆಂದು ಮಕ್ಕಳನ್ನು ಬಿಡುವಾಗ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಹೆಲ್ಮೆಟ್ ಧರಿಸಬೇಕು ಎಂದು ಬೆಂಗಳೂರು ಸಂಚಾರಿ ಪೊಲೀಸರು...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಹೆಸರು ಮುನ್ನಲೆಗೆ ಬಂದಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್ಗೆ ಟಿಕೆಟ್ ನೀಡಲು...
ಬೆಂಗಳೂರು: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತುತ್ತಿದ್ದರು. ಆಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು...
ಮಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಮನೆಗೆ ಎನ್ಎಸ್ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆಯೊಂದು ನಡೆದಿದೆ. ಉರ್ವಾದಲ್ಲಿ ಅಪಾರ್ಟ್ಮೆಂಟ್ನಲ್ಲಿರುವ ನಳಿನ್ ಕುಮಾರ್ ಮನೆಗೆ...
ನವದೆಹಲಿಯಲ್ಲಿ ಇಂದು ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಬಿಜೆಪಿ ಅವರನ್ನು ಭೇಟಿಯಾಗಿ ನಮ್ಮ ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಮನವಿ ಸಲ್ಲಿಸಲಾಯಿತು. ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಉನ್ನತೀಕರಣ,...