ಬೆಂಗಳೂರು: ಸಮಾಜದ ಏಳಿಗೆಗಾಗಿ ಯುವವಾಹಿನಿ ಸಂಸ್ಥೆಯು ಕೈಗೊಳ್ಳುತ್ತಿರುವ ವಿವಿಧ ಸೇವಾ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಂಘಟನೆಯ ಕಾರ್ಯವೈಖರಿ ಮೆಚ್ಚುವಂತದ್ದು ಎಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ 11, 2026ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ“ಕೃಷ್ಣಾ” ದಲ್ಲಿ...
ನವದೆಹಲಿ: ಅಸ್ಸಾಂ ಮತ್ತು ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಕರ್ನಾಟಕದ ಎರಡುಕ್ಷೇತ್ರಗಳಿಗೆ ಏಪ್ರಿಲ್ 9ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿದೆ. ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು,...
ದಾವಣಗೆರೆ: ಏಪ್ರಿಲ್ 9 ರಂದು ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಿಗದಿಯಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಎರಡು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮಾಜಿ...
ಬೆಂಗಳೂರು (ಏ.4): ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷಾ ಗ್ರೇಡಿಂಗ್ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೆಂಡಾಮಂಡಲವಾಗಿದ್ದಾರೆ. “ನೀವು ಜನರಿಂದ ಆಯ್ಕೆಯಾದ ಪ್ರತಿನಿಧಿಯಲ್ಲ, ಸರ್ಕಾರದ ದೈನಂದಿನ...
ಮಂಗಳೂರು, ಏಪ್ರಿಲ್ 2:ಕೇರಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಯುಡಿಎಫ್ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಲು ಕಾರ್ಯಕರ್ತರಿಗೆ ತೀವ್ರ ಹೋರಾಟದ ಕರೆ ನೀಡಲಾಯಿತು. ಮಾಜಿ ಸಚಿವರಾದ...
ಬೆಂಗಳೂರು: ಕರ್ನಾಟಕದ ಎರಡು ಪ್ರಮುಖ ಕ್ಷೇತ್ರಗಳಾದ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಾವು ಜಂಟಿಯಾಗಿ ಸುದೀರ್ಘ ಚರ್ಚೆ ನಡೆಸಿ...
ವಾಷಿಂಗ್ಟನ್, ಮಾರ್ಚ್ 22: ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ಹಾರ್ಮುಜ್(Hormuz) ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಟೆಹ್ರಾನ್ ಮತ್ತೆ ತೆರೆಯದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ...
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಆಗಾಗ್ಗೆ ಸೇರುವ ಬಣಗಳ ‘ಭಿನ್ನ ಸಭೆ’ಗಳಿಂದಲೇ ಸುದ್ದಿಯಾಗುತ್ತಿದ್ದ ಕಾಂಗ್ರೆಸ್, ಮಂಗಳವಾರದ ಮಟ್ಟಿಗೆ ಅದೆಲ್ಲವನ್ನೂ ಬದಿಗೊತ್ತಿ ಕೆಪಿಸಿಸಿ ಅಧ್ಯಕ್ಷರ 6 ವರ್ಷಗಳ ಸಂಭ್ರಮಾಚರಣೆಯಲ್ಲಿ ಮಿಂದೆದ್ದಿತು.ನಾಯಕತ್ವ ಬದಲಾವಣೆ ವಿಚಾರ, ಸಂಪುಟ ಪುನಾರಚನೆ ಒಳಗೊಂಡಂತೆ...
ಬೆಂಗಳೂರು: ಮಾಜಿ ಸೈನಿಕರ ಕೋಟಾದ ಅಡಿಯಲ್ಲಿ ನಿವೇಶನ ಕೋರಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಅರ್ಜಿ ಬಾಕಿ ಇವೆ ಎಂದು ಪರಿಗಣಿಸಿ ಈ ವರ್ಷಾಂತ್ಯದೊಳಗೆ ಬಡಾವಣೆ ನಿರ್ಮಿಸಿ ನಿವೇಶನ ನೀಡುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು...