ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಿಸಿದ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತಾರೂಢ ಡಿಎಂಕೆ ವಿರುದ್ಧ ಸಮರ ಸಾರಿದ್ದಾರೆ. ತಮ್ಮ ಚೊಚ್ಚಲ ಭಾಷಣದಲ್ಲೇ ರಾಜ್ಯದ ಆರ್ಥಿಕ...
ತಮಿಳಗ ವೆಟ್ರಿ ಕಳಗಂ (TVK) ಸಂಸ್ಥಾಪಕ, ನಟ ವಿಜಯ್ ಅವರಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅಧಿಕೃತವಾಗಿ ಅನುಮತಿ ನೀಡಿದ್ದಾರೆ. ಈ ಐತಿಹಾಸಿಕ ಬೆಳವಣಿಗೆಯೊಂದಿಗೆ, ತಮಿಳುನಾಡಿನಲ್ಲಿ 62 ವರ್ಷಗಳ ದ್ರಾವಿಡ ಪಕ್ಷಗಳ ಆಡಳಿತಕ್ಕೆ ತೆರೆಬಿದ್ದಂತಾಗಿದೆ. ಸರ್ಕಾರ ರಚಿಸಲು...
ತಮಿಳುನಾಡು ರಾಜಕೀಯದಲ್ಲಿ ಸೃಷ್ಟಿಯಾಗಿದ್ದ ‘ಯಾರು ಸಿಎಂ?’ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ, ಈಗ ಸರ್ಕಾರ...
ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿವೆ. ನಟ ಹಾಗೂ ರಾಜಕಾರಣಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ಸರ್ಕಸ್ ಮುಂದುವರಿಸಿದ್ದಾರೆ. ಈ ನಡುವೆ ವಿಜಯ್ ಅವರ ಆತ್ಮೀಯ ಗೆಳತಿ ತ್ರಿಷಾ ಅವರು ಸಹ ರಾಜಕೀಯಕ್ಕೆ ಧುಮುಕುವ...
* ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ಜನಸೇವಾ ಕಾರ್ಯ * ಆರೋಗ್ಯ ಇಲಾಖೆಗೆ ಸಮತಾ ಟ್ರಸ್ಟ್ ಅಂಬುಲೆನ್ಸ್ * ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರಿಂದ ಹಸಿರು ನಿಶಾನೆ * ಸರ್ಕಾರಿ ಸೇವೆಗೆ ಸೇರಿದ ಹೈಟೆಕ್ ಅಂಬುಲೆನ್ಸ್ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬಿಜೆಪಿಯಿಂದ ಅಂಚೆ ಮತಗಳನ್ನು ತಿರುಚಲಾಗಿದೆ • ರಾಜೇಗೌಡರ 255 ಮತಗಳು ಅಸಿಂಧು ಆಗಿದ್ದೇಗೆ? • ಟ್ರಂಕ್ ಮೂಲಕ ಮತ ತಿದ್ದಿದ ಬಿಜೆಪಿ ಸಿಬ್ಬಂದಿ • ಶೃಂಗೇರಿ ಮರು ಎಣಿಕೆ ಫಲಿತಾಂಶಕ್ಕೆ ಸಿಎಂ ತೀವ್ರ ವಿರೋಧ ತೀವ್ರ...
ದಾವಣಗೆರೆಯ ರಾಜಕೀಯ ಅಖಾಡದಲ್ಲಿ ಮತ್ತೊಮ್ಮೆ ‘ಶಾಮನೂರು’ ಕುಟುಂಬದ ಅಧಿಪತ್ಯ ಸಾಬೀತಾಗಿದೆ. ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಬಿಜೆಪಿಯ ಶ್ರೀನಿವಾಸ ದಾಸಕರಿಯಪ್ಪ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೊದಲ...
ನವದೆಹಲಿ, ಮೇ 03: ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಚುನಾವಣಾ ಆಯೋಗವು 2026 ರ ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಮೇ 4...
ಬೆಂಗಳೂರು: “ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಅಧಿಕಾರಿಗಳು ಜನಸಾಮಾನ್ಯರ ಕಡತಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕು. ವಿಳಂಬ ನೀತಿಯೇ ಭ್ರಷ್ಟಾಚಾರಕ್ಕೆ ಮೂಲ ಕಾರಣ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ಚರಿಕೆ...
ಯಾರ್ಯಾರು ಪಕ್ಷದ ವಿರುದ್ದ ಕೆಲಸ ಮಾಡಿದ್ದಾರೆ ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಕೆಲವು ವ್ಯಕ್ತಿಗಳ ಬೆಂಬಲಿಗರು ಪದಾಧಿಕಾರಿಗಳು ದಾವಣೆಗೆರೆಯಲ್ಲಿ ಪ್ರಚಾರಕ್ಕೆ ಬರಲಿಲ್ಲ. ಅವರ ವಿರುದ್ದ ಕೂಡ ಕ್ರಮ ಆಗಬೇಕು ಎಂದು ಕಾಂಗ್ರೆಸ್ ಪಕ್ಷದ ಮುಸ್ಲಿಂ...