ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಎಚ್ಚರಿಕೆಯನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದಾರೆ. ಹಿನ್ನೆಲೆ, ಸಿದ್ಧಾಂತ,...
ಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ...
ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ...
ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ...
ಮೇ 2022ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ (Petrol-Diesel Price)ಯಾವುದೇ ಬದಲಾವಣೆಯಾಗಿಲ್ಲ ಹೆಚ್ಚುತ್ತಿರುವ ತೈಲ ಬೆಲೆಗಳು(Crude oil price)ಜನರ ಜೇಬಿನ ಮೇಲೆ ಭಾರೀ ಪರಿಣಾಮ ಬೀರುತ್ತಿದ್ದು ಆದರೆ, ಈ ಹೊರೆಯಿಂದ ಶೀಘ್ರದಲ್ಲೇ ಪರಿಹಾರ ಸಿಗುವ ನಿರೀಕ್ಷೆಯಿದೆ....
ಮಂಗಳೂರು : ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಸುನ್ನೀ ಯುವಜನ ಸಂಘ SYS ನ 30ನೇ...
ಪುತ್ತೂರು: ಜ 23, ಪುತ್ತೂರು ಶ್ರೀ ಮಾಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ತಾ.27/01/2024ನೇ ಶನಿವಾರ ಬೆಳಿಗ್ಗೆ 10.32 ರಿಂದ ನಡೆಯುವ 31ನೇ ವರ್ಷದ ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಂದ್ರಹಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಭರ್ಜರಿ...
ಬಿದರಹಳ್ಳಿ ಹೋಬಳಿಯ ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ನಡೆದ...
ಅಯ್ಯೋಧ್ಯೆ: ರಾಮ ಮಂದಿರದ ಭವ್ಯ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ನವ ವಧುವಿನಂತೆ ಅಯ್ಯೋಧ್ಯೆ ಕಂಗೋಳಿಸುತ್ತಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಎಲ್ಲಾ ರೀತಿಯ ಅಲಂಕಾರಗಳಿಂದ ಅಲಂಕರಿಸಲಾಗಿದೆ.ಪ್ರಾಣ ಪ್ರತಿಷ್ಠಾ ಸಮಾರಂಭದ...
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ...