ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ...
ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಇದೇ...
ಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ. ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್,...
ಪಿ.ಎಂ ಅಭ್ಯರ್ಥಿ: ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಎಲ್ಲಾ ಪಕ್ಷಗಳು ಗೆಲುವಿನ ಮಂತ್ರವನ್ನು ಪಠಿಸುತ್ತಿವೆ. ಕೆಲವು ಪಕ್ಷಗಳು ಮೈತ್ರಿ ಮಾಡಿಕೊಂಡು ಈಗಲೇ ಗೆಲುವಿನ ನಗೆ ಬೀರುತ್ತಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ...
ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಂಸತ್ ಭವನದ ಪ್ರಧಾನಿ ಕಚೇರಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೃಷ್ಣಭೈರೇಗಾಡ ಅವರು ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ...
ಬೆಂಗಳೂರು, ಡಿಸೆಂಬರ್ 18: ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಆ ಮೂಲಕ ಕೋವಿಡ್ ರೂಲ್ಸ್ ನಿರ್ಧಾರ ರಾಜ್ಯಗಳಿಗೆ ಕೇಂದ್ರ ಆರೋಗ್ಯ...
ಇನ್ನೇನು ಹೊಸವರ್ಷವನ್ನು ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ BBMP ಮತ್ತು ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೊಲೀಸರು ಸಭೆ ನಡೆಸಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ....
ಕಳೆದ ಕೆಲ ದಿನಗಳ ಅಂತರದಲ್ಲಿ ಉತ್ತರ ಕೇರಳದ ಜಿಲ್ಲೆಗಳಲ್ಲಿ ಇಬ್ಬರು ಕೋವಿಡ್ -19 ರ ಹೊಸ ರೂಪಾಂತಾರಿ ವೈರಸ್ ಗೆ (UNT Covid subvariant) ಸಾವನ್ನಪ್ಪಿದ್ದಾರೆ. ಈ ಬಳಿಕ ರಾಜ್ಯಾದ್ಯಂತ ಸೋಂಕಿನ ವಿರುದ್ಧ ಕೇರಳದ ಆರೋಗ್ಯ...
ಭಾರತದಲ್ಲಿ ಕೋವಿಡ್-19 ಭೀತಿ ಮತ್ತೆ ಶುರುವಾಗಿದೆ. ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್-19 ಉಪತಳಿ ಜೆಎನ್.1 ಪತ್ತೆಯಾಗಿರುವುದು ದೃಢಪಟ್ಟಿದೆ. ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ...