HSRP ನಂಬರ್ ಪ್ಲೇಟ್: ಹಳೆಯ ವಾಹನಗಳಿಗೆ ಕಡ್ಡಾಯಗೊಳಿಸಿರುವ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳಲು. ಸರ್ಕಾರ 2024 ಫೆಬ್ರವರಿ 17ರ ವರೆಗೂ ಅವಕಾಶ ನೀಡಿ ಆದೇಶ ಹೊರಡಿಸಿತ್ತು. ಇದೀಗ ಈ ಬೆನ್ನಲ್ಲೇ ಸಾರಿಗೆ ಇಲಾಖೆಯು ಮತ್ತೊಂದು ಹೊಸ...
ನವದೆಹಲಿ : ಆಗಸ್ಟ್ 5, 2019 ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಮ್ಮು-ಕಾಶ್ಮೀರಕ್ಕಿದ್ದ ಆರ್ಟಿಕಲ್ 370 ರದ್ದು ಮಾಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ಕೇಂದ್ರದ ಕ್ರಮ ಸಂವಿಧಾನಬದ್ಧವಾಗಿದೆ ಎಂದು ಕೋರ್ಟ್...
ಪಂಚರಾಜ್ಯ ಚುನಾವಣೆ ಮುಗಿದು ಫಲಿತಾಂಶ ಕೂಡ ಹೊರಬಿದ್ದಿದೆ. ಇದರಲ್ಲಿ ಬಿಜೆಪಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಡದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರ ಹಿಡಿದಿದೆ. ಬಿಜೆಪಿ ಗೆಲ್ಲುವದೇನೋ ಗೆದ್ದಿದೆ, ಆದರೆ ಇದೀಗ 3 ರಾಜ್ಯಗಳಿಗೂ ಮುಖ್ಯಮಂತ್ರಿ ಆಯ್ಕೆಮಾಡಲು...
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹುತಾತ್ಮರಾದ ಐವರು ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ, ಡಿಜಿಪಿ ರಶ್ಮಿ ರಂಜನ್, ಮತ್ತು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್...
ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯ ಕಾಲೊನಿಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ...
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ವೈ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ...
ಮಂಗಳೂರು: ನವೆಂಬರ್ 25 ಮತ್ತು 26 ರಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಕಂಬಳದ ಕಾರ್ಯಕ್ರಮವನ್ನು ನಟಿ ಅನುಷ್ಕಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ನಟರಾದ ರಜನಿಕಾಂತ್, ಸುನೀಲ್ ಶೆಟ್ಟಿ, ಶಿಲ್ಪಾ ಶೆಟ್ಟಿ, ಯಶ್ ಮತ್ತು ದರ್ಶನ್...
ಕೇರಳ: ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಅ.29ರಂದು ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ಫೋಟದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ...
ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ 2 ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಪುನೀತ್ ರಾಜಕುಮಾರ್ ಪತ್ನಿ,ಮಕ್ಕಳು, ಕುಟುಂಬಸ್ಥರು ಅನೇಕ ಅಭಿಮಾನಿಗಳು, ರಾಜಕೀಯ, ಸಾಮಾಜಿಕ, ಧಾರ್ಮಿಕ, ಮುಖಂಡರುಗಳು ಭಾಗವಹಿಸಲಿದ್ದಾರೆ.
ಬೆಂಗಳೂರು : ದೇಶದ ವಿವಿಧ ಭಾಗಗಳಲ್ಲಿ ಶೇ.25ರಿಂದ ಶೇ.50 ರಷ್ಟು ಈರುಳ್ಳಿ ಬೆಲೆ ಹೆಚ್ಚಳವಾಗಿದೆ. ಶುಕ್ರವಾರ ದೇಶದಲ್ಲಿ ಸರಾಸರಿ ಈರುಳ್ಳಿ ದರ ಪ್ರತೀ ಕೆ.ಜಿ.ಗೆ 47 ರೂ. ಇತ್ತು. ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ...