ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ವಿಸ್ತರಿಸಲಾಗಿದೆ. ಜೂನ್ 10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ವಿದೇಶದಲ್ಲಿದ್ದ...
ಬೆಂಗಳೂರು: ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು...
ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ....
ಹೈಕೋರ್ಟ್ ಆದೇಶದನ್ವಯ 12 ದಿನ ಹೆಚ್ಚುವರಿ ಅವಕಾಶ ಬೆಂಗಳೂರು: ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಕೆಗೆ ನೀಡಲಾಗಿದ್ದ ಮೇ 31ರ ಗಡುವನ್ನು ಜೂನ್ 12ರ ವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಇಲಾಖೆ...
ಬೆಂಗಳೂರು: ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರು ಬಿಟ್ಟು ತಮ್ಮ ಕುಟುಂಬದ ಸಮೇತ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ. ಪ್ರಕರಣದಿಂದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬ ತೀವ್ರ...
ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಭೇಟಿ; ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ...
ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಕೊನೆಯ ಹಂತಕ್ಕಾಗಿ ಬಹಿರಂಗ ಪ್ರಚಾರಕ್ಕೆ ಮೇ 30ರಂದು ತೆರೆ ಬೀಳಲಿದ್ದು, ಅಂದಿನಿಂದ 3 ದಿನಗಳ ಕಾಲ ಪ್ರಧಾನಿ ಮೋದಿ ಧ್ಯಾನಸ್ಥರಾಗಲಿದ್ದಾರೆ! ತಮಿಳುನಾಡಿನ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಶಿಲಾ ಸ್ಮಾರಕದಲ್ಲಿರುವ ಧ್ಯಾನ ಮಂಟಪಂನಲ್ಲಿ ಮೇ...
ನವದೆಹಲಿ: ದೆಹಲಿಯಿಂದ ವಾರಣಾಸಿಗೆ ತೆರಳಲು ಸಿದ್ದವಾಗಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತಂಕಗೊಂಡ ಪ್ರಯಾಣಿಕರು ವಿಮಾನ ಸಿಬಂದಿಗಳು ಜೀವ ಭಯದಲ್ಲಿ ವಿಮಾನದ ಕಿಟಕಿಯ ಮೂಲಕ ಜಿಗಿದು ಪ್ರಾಣ ಉಳಿಸಿಕೊಳ್ಳಲು ಮುಂದಾದ ಘಟನೆ ನಡೆದಿದೆ. ಮಂಗಳವಾರ...
ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ...
ಪುತ್ತೂರು :ಶಾಸಕರಾದ ಅಶೋಕ್ ಕುಮಾರ್ ರೈ ಅವರ ಕಛೇರಿಗೆ ಯಾರಾದರೂ, ನನಗೋ ನನ್ನ ಮಗ ಮಗಳಿಗೋ ಅಥವಾ ಇತರ ಯಾರಿಗಾದರೂ ಒಂದು ಕೆಲಸ ಆಗ ಬೇಕಾದರೆ ಅವರ ಬಳಿ ಹೋದರೆ ಸ್ಪಾಟಲ್ಲೇ ಅಧಿಕಾರಿಗಳಿಗೋ ಅಥವಾ ಸಂಬಂಧ...