ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ನಿರ್ಣಾಯಕ ಗೆಲುವು ದಾಖಲಿಸಿದ ನಂತರ, ಹೇಮಂತ್ ಸೊರೇನ್ ನವೆಂಬರ್ 28 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೊರೇನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿ...
ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಆಡಳಿತರೂಢ ಬಿಜೆಪಿ 6 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಒಂದು ಕ್ಷೇತ್ರ ಬಿಜೆಪಿಯ ಮಿತ್ರ ಪಕ್ಷವಾದ ರಾಷ್ಟ್ರೀಯ ಲೋಕದಳ ತನ್ನದಾಗಿಸಿದೆ. ಉಳಿದ ಎರಡು ಕ್ಷೇತ್ರಗಳಲ್ಲಿ...
ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು. ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು ಮಾತ್ರ...
ಬೆಳಗಾವಿ : ನಮ್ಮಿಂದ ನೀವು, ನಿಮ್ಮಿಂದ ನಾವು ಎನ್ನುವುದೇ ಸಹಕಾರಿ ತತ್ವ. ಸಹಕಾರಿ ಕ್ಷೇತ್ರ ಬೆಳೆದರೆ ರಾಜ್ಯ ಬೆಳೆಯುತ್ತದೆ, ದೇಶ ಬೆಳೆಯುತ್ತದೆ. ರಾಜಕೀಯ ರಹಿತವಿದ್ದಾಗ ಮಾತ್ರ ಸಹಕಾರ ಕ್ಷೇತ್ರ ವಿಶ್ವಾಸಾರ್ಹವಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ...
ಮಣಿಪುರದ ಭದ್ರತಾ “ಸವಾಲು” ಮತ್ತು ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 5,000 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಒಳಗೊಂಡಿರುವ ಹೆಚ್ಚುವರಿ 50 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF) ಕಂಪನಿಗಳನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ನಿರ್ಧರಿಸಿದೆ ಎಂದು...
ದೆಹಲಿ ಸಚಿವ ಮತ್ತು ಎಎಪಿ ಶಾಸಕ ಕೈಲಾಶ್ ಗಹ್ಲೋಟ್ ಅವರು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೆ, ಬಿಜೆಪಿಯ ಮಾಜಿ ಶಾಸಕ ಅನಿಲ್ ಝಾ ಭಾನುವಾರ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್...
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲ್ಲೇ, ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಮಣಿಪುರ-ಅಸ್ಸಾಂ ಗಡಿಯಲ್ಲಿ ಶುಕ್ರವಾರ (ನ.15) ಮೂವರು ಮಹಿಳೆಯರ ಕೊಳೆತ ಶವಗಳು ಪತ್ತೆಯಾಗಿವೆ....
ಕೊರೋನಾ ಕಾಲದಲ್ಲಿ ಬಿಜೆಪಿ ಸರ್ಕಾರ ನಡೆಸಿದೆ ಎನ್ನಲಾದ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಆಯೋಗದ ಮುಖ್ಯಸ್ಥ ನ್ಯಾ. ಮೈಕಲ್ ಡಿ ಕುನ್ಹಾ ಅವರ ಘನತೆಗೆ ಚ್ಯುತಿ ಬರುವ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...
ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಭಯೋತ್ಪಾದಕರೊಂದಿಗೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಸೇನೆಯ ವಿಶೇಷ ಪಡೆಗಳ ಜೂನಿಯರ್ ಕಮಿಷನ್ಡ್ ಕಮಿಷನರ್ (ಜೆಸಿಒ) ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಗುಂಡಿನ ಚಕಮಕಿಯಲ್ಲಿ ಇತರ ಮೂವರು ಸೈನಿಕರು...
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತನ್ನ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ (ನ.7) ಅನುಮತಿ ನೀಡಿದೆ....