ನಿಷೇಧಿತ ಉಲ್ಫಾ (ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ULFA-I)) ಸಂಘಟನೆಗೆ ಸೇರಿದ ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಅಸ್ಸಾಂ ಪೊಲೀಸರು ಇತ್ತೀಚೆಗೆ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಯನ್ನು ಜಿಗಣಿ...
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ’ – ಚಂದ್ರಬಾಬು ನಾಯ್ಡು ಗಂಭೀರ ಆರೋಪ ತಿರುಪತಿ : ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು...
ಭಾರತದ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಯಾವುದೇ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಸಿಂಗ್ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಅವರ ಎಲ್ಲ ವಾದಗಳೊಂದಿಗೆ ಕಿರು ಟಿಪ್ಪಣಿಯನ್ನು...
ಉತ್ತರ ಪ್ರದೇಶದ ಆಯೋಧ್ಯೆಯ ರಾಮಪಥ ಮತ್ತು ಭಕ್ತಿಪಥ ಮಾರ್ಗಗಳಲ್ಲಿ ಅಳವಡಿಸಲಾಗಿದ್ದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ದೀಪಗಳು ಕಳ್ಳತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೂ. 50 ಲಕ್ಷ ಮೌಲ್ಯದ 36 ಪ್ರೊಜೆಕ್ಟರ್ ಲೈಟ್ ಹಾಗೂ...
ಬೆಂಗಳೂರು:ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಣೆ ಮಾಡಿ ನ್ಯಾಯಾಧೀಶ ವಿಶ್ವನಾಥ ಪಿ ಗೌಡ ಜು.18ರಂದು ಆದೇಶ ಹೊರಡಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಾರ್ಯಕರ್ತರು ವಿಶೇಷ ಕಾರ್ಯಕ್ರಮ ಇಂದು ಬೆಂಗಳೂರು ಕೆಪಿಸಿಸಿ ಭಾರತ್ ಜೋಡೋ ಆಡಿಟೋರಿಯಂ ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ...
ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯ ಪರಿಣಾಮ ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದು ಸುಮಾರು 63 ಪ್ರಯಾಣಿಕರು ಮೃತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ,...
ಕೀರ್ತಿ ಚಕ್ರ ವಿಜೇತ ಯೋಧ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ತಾಯಿ ಮಂಗಳವಾರ, ಭಾರತೀಯ ಸೇನೆಗೆ ತಾತ್ಕಾಲಿಕ ನೇಮಕಾತಿಗಳ ಅಗ್ನಿವೀರ್ ಯೋಜನೆಯನ್ನು ನಿಲ್ಲಿಸುವಂತೆ ಕೇಂದ್ರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. “ಅಗ್ನಿವೀರ್ ಯೋಜನೆಯನ್ನು...
ಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ರಾತ್ರಿ 10 ಗಂಟೆ ವೇಳೆಗೆ ಅಗ್ನಿ ಅವಘಡ ಉಂಟಾಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಏಳೆಂಟು ಬಟ್ಟೆ ಅಂಗಡಿಗಳು...
ಜನರಲ್ ಉಪೇಂದ್ರ ದ್ವಿವೇದಿ ಇಂದು (ಜೂನ್ 30) ಭಾರತೀಯ ಸೇನೆಯ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು, 26 ತಿಂಗಳ ಜನರಲ್ ಮನೋಜ್ ಪಾಂಡೆ ಅಧಿಕಾರಾವಧಿಯ ನಂತರ, ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಸೇನಾ ಮುಖ್ಯಸ್ಥರ ಪಾತ್ರವನ್ನು...