ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್ಎಸ್) ಭಾರೀ ಹಿನ್ನಡೆಯಾಗಿದ್ದು, ಚೆವೆಲ್ಲಾ ವಿಧಾನಸಭಾ ಕ್ಷೇತ್ರದ ಶಾಸಕ ಕಾಳೆ ಯಾದಯ್ಯ ಶುಕ್ರವಾರ ಆಡಳಿತ ಪಕ್ಷವಾದ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಯಾದಯ್ಯ ಅವರು ಮುಖ್ಯಮಂತ್ರಿ ಮತ್ತು ಪಿಸಿಸಿ ಅಧ್ಯಕ್ಷ ಎ ರೇವಂತ್...
Biometric Punch: ಕಚೇರಿ ಶುರುವಾಗುವ ಸರಿಯಾದ ಸಮಯಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈಗ ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ...
ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ತನ್ನ ಮೇಲೆ...
ಬೆಂಗಳೂರು:- ವಿಧಾನಸೌಧದ ಮುಂಭಾಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಗಣ್ಯರು ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು. TA ಶರವಣ : ವಿಧಾನಸೌಧದಲ್ಲಿ ‘ಯೋಗೋತ್ಸವ’ ಕಾರ್ಯಕ್ರಮ.. ಪರಿಷತ್ ಸದಸ್ಯ ಶರವಣ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರೋಸ್ ಅವೆನ್ಯೂ ಕೋರ್ಟ್ ಶುಕ್ರವಾರ ಅವರಿಗೆ ಜಾಮೀನು ನೀಡಿದೆ. 1 ಲಕ್ಷ ಬಾಂಡ್ ಮೇಲೆ...
ಶ್ರೀನಗರ: ಇಂದು ಜಗತ್ತಿನಾದ್ಯಂತ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ, ಯೋಗದತ್ತ ಜನರು ಆಕರ್ಷಿತರಾಗುತ್ತಿದ್ದಾರೆ ಇದರೊಂದಿಗೆ ಯೋಗದಿನ ವಿಶ್ವದಾದ್ಯಂತ ಹೊಸ ದಾಖಲೆಯನ್ನು ಸೃಷ್ಟಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಶನಲ್ ಸಭಾಂಗಣದಲ್ಲಿ ಆಯೋಜಿಸಿದ್ದ...
ಯುವತಿಯೊಬ್ಬಳು ಇನ್ನೇನು ಸಪ್ತಪದಿ ತುಳಿದು ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಈ...
ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಅನುಮಾನಾಸ್ಪದವಾಗಿ ಗುಂಡು ತಾಗಿ ಸಾ*ವನ್ನಪ್ಪಿದ್ದಾರೆ. ಜೂನ್ 19 ರ ಮುಂಜಾನೆ 5.25 ಕ್ಕೆ ಈ ಘಟನೆ ನಡೆದಿದ್ದು, ಯೋಧನ ಹಣೆಗೆ ಗುಂಡು ತಾಗಿ...
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....
ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್ ರೇಶನ್ ಕಾರ್ಡ್ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದುಗೊಳ್ಳುವ ಕಾರ್ಡ್ಗಳ ಬದಲಿಗೆ ಬಿಪಿಎಲ್ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ...