ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿ ನೀಡುವ ವಿಚಾರದ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ಭರವಸೆ ನಿಡಿದೆ ಎಂದು ಕರ್ನಾಟಕ ‘ಅಸ್ಪೃಶ್ಯ ಅಲೆಮಾರಿ...
ಪುತ್ತೂರು: ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಎಚ್.ಮಹಮ್ಮದ್ ಆಲಿ ಅವರು ನೇಮಕಗೊಂಡಿದ್ದಾರೆ.ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಈ...
ಬೆಂಗಳೂರು : ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್...
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭವಿಷ್ಯದ ಬಗ್ಗೆ ಮಾತನಾಡುತ್ತಾ, ರಾಜ್ಯದ ಹೈಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷ ತಾವೇ ಮುಖ್ಯಮಂತ್ರಿ ಆಗಿರುವ ಆಶಯವನ್ನು ವ್ಯಕ್ತಪಡಿಸಿದರು. ಇವರು ಇತ್ತೀಚೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ...
ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ. ಇನ್ಮುಂದೆ...
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ(ಅ.27) ಸಂಜೆ 4 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ 4:25 ರ ವೇಳೆಗೆ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ –...
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ‘ಲವ್ ಜಿಹಾದ್’ ಮತ್ತು ಬಹುಪತ್ನಿತ್ವದಂತಹ ವಿಷಯಗಳನ್ನು ಒಳಗೊಂಡ ಹಲವಾರು ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ನಾಗಾಂವ್ನಲ್ಲಿ ನಡೆದ...
ಬಿಹಾರ ಚುನಾವಣೆಗೆ ಹಣಕಾಸು ಒದಗಿಸುವ ನೆಪದಲ್ಲಿ ಕರ್ನಾಟಕದ ಸಚಿವರು ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ. ಈ ವಿಷಯದ ಕುರಿತು ಮಾತನಾಡಿದ ಶಿವಮೊಗ್ಗ ಸಂಸದರು, ಸಂಪುಟ ಸಚಿವರು...
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಒಂದೆಡೆ ಟೀಕೆ ವ್ಯಕ್ತವಾಗುತ್ತಲೇ ಇದೆ. ಬಿಟ್ಟಿ ಭಾಗ್ಯಗಳನ್ನು ಜನರಿಗೆ ನೀಡಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂಬ ಕೂಗು ಕೇಳಿಬರುವ ಮಧ್ಯೆ ಮಹಿಳೆಯರಿಗೆ ಸರ್ಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ...
ಪುತ್ತೂರು ದಿನಾಂಕ 29/07/2025ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಮಾಸಿಕ ಸಭೆಯು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬಾಬು ಮರಿಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನವೆಂಬರ್ ತಿಂಗಳ...