ಫೆ 29:ಮೂಡುರು- ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ, 13ನೇ ಹೊನಲು ಬೆಳಕಿನ ಜೋಡುಕರೆ ಬಯಲು ಕಂಬಳ 2/3/2024ನೇ ಶನಿವಾರ ಬೆಳಿಗ್ಗೆ 8:45 ರಿಂದ ಪವೂರು ಗ್ರಾಮ, ಕೂಡಿಬೈಲು ಬಂಟ್ವಳ ತಾಲೂಕು, ದ. ಕ ನಡೆಯಲಿದೆ.
ಪ್ರತಿಯೊಂದು ದೇಶವೂ ತನ್ನದೇ ಆದ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರುತ್ತದೆ. ಆದರೆ ಭಾರತದ ಒಂದು ಡ್ರೈವಿಂಗ್ ಲೈಸೆನ್ಸ್ ಇಂದ ಬರೋಬ್ಬರಿ 10 ದೇಶಗಳಲ್ಲಿ ವಾಹನ ಚಲಾಯಿಸಲು ಅನುಮತಿ ಇದೆ. ಆ ದೇಶಗಳು ಯಾವುವು ಎಂದು ನೋಡೊಣ....
ಬೆಳೆಯುತ್ತಿರುವ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆ ನೀಡಿದ್ದಾರೆ. ಆಕ್ಸಿಸ್ ಬ್ಯಾಂಕಿನ ಹೊಸ ಶಾಖೆಯ ಉದ್ಘಾಟಿಸಿ ಮಾತನಾಡಿ, ಕರ್ನಾಟಕವು...
ಬಂಟ್ವಾಳ : ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ...
ಚಿಕ್ಕಮುಡ್ನೂರು ಗ್ರಾಮದ ರಾಗಿದಕುಮೇರು ಕಡ್ಲಿಮಾರ್ ನಿವಾಸಿ ದಿವಾಕರ್ ರೈ ಎಂಬವರ ಗೇರುಬೀಜ ತೋಪಿಗೆ ಅಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ರಸ್ತೆಯಲ್ಲಿ ಸಂಚ ಚರಿಸುತ್ತಿದ್ದ ಶಾಸಕರು ಅಗ್ನಿ ಶಾಮಕದಳದವರಜೊತೆ ತೆರಳಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.
ಮಂಗಳೂರು, ಫೆ.24: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ...
ಪುತ್ತೂರು: ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನಗಳ ತಯಾರಿಕೆಯಲ್ಲಿ ಕಳೆದ 28 ವರ್ಷಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನಗಳು, ತಂತ್ರಜ್ಞಾನ ಹಾಗೂ ಸೇವೆಯ ಮೂಲಕ ತನ್ನದೇ ಆದ ಛಾಪನ್ನು ಒತ್ತಿ...
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿನಾಂಕ 26 ಮತ್ತು 27 ಫೆಬ್ರವರಿ 2024 ರಂದು ಆಯೋಜಿಸಲಾಗಿದೆ....
ಪುತ್ತೂರು :ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.21ರಂದು ಬೆಳಿಗ್ಗೆ ಉಷೆಪೂಜೆ,ಅಂಕುರ ಪೂಜೆ,ಮಹಾಗಣಪತಿ ಹೋಮ ಬೆಳಿಗ್ಗೆ 8.30ರಿಂದ 9.10ರ ಮೀನ ಲಗ್ನ ಮುಹೂರ್ತದಲ್ಲಿ ಶ್ರೀ ವ್ಯಾಘ್ರಚಾಮುಂಡಿ ,ರುದ್ರ ಚಾಮುಂಡಿ ದೈವಗಳ...
ಪುತ್ತೂರು: ಅನಿವಾಸಿ ಭಾರತೀಯರ ಜೀವನ ಭದ್ರೆತೆಯ ಜೊತೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಹೊಸ ನಿಯಮವನ್ನು ರೂಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಧಾಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ...