ಬೆಂಗಳೂರು : ರಾಜ್ಯದ ಜನತೆಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಏ.1 ರಿಂದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಧಾನಸಭೆಯ ಪ್ರಶೋತ್ತರ ವೇಳೆ ಶಾಸಕಿ...
ಫೆಬ್ರವರಿ 9, 2024 ರಂದು ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು...
ಹಿಂದೂ ದೇವಸ್ಥಾನ :ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ (BAPS) ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯದ (Hindu Temple) ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಇವು ಅದರ...
ಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ...
ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು...
ವಿಟ್ಲ: ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯ ಲಾಕರ್ ಬ್ರೇಕ್ ಪ್ರಕರಣವೊಂದು ಇತ್ತೀಚೆಗೆ ನಡೆದಿತ್ತು. ಪೊಲೀಸರು ಈ ಕಳ್ಳತನದ ಪ್ರಕರಣದ ಸುಳಿವು ಸಿಗದೇ ಹರಸಾಹಸ ಪಡುತ್ತಿದ್ದು, ಇದೀಗ ಕೇರಳಕ್ಕೆ ಎರಡು ತನಿಖಾ ತಂಡ ತೆರಳಿದ್ದು, ಬ್ಯಾಂಕ್ ದರೋಡೆ...
ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಅತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ದ ಕ್ರೀಡಾಜ್ಯೋತಿ ವಾಹನ ಜಾಥಾಕ್ಕೆ ಬೆಳಿಗ್ಗೆ...
ದೆಹಲಿಯ ಜಂತರ್ ಮಂತರ್ನಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಗೆ ಪಕ್ಷ ಬೇಧ ಮರೆತು ಎಲ್ಲರೂ ಕೈ ಜೋಡಿಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ. ಇದು...
ಪುತ್ತೂರು: ಗ್ರಾಮೀಣ ರಸ್ತೆಗಳು ಅಭಿವೃದ್ದಿಯಾದರೆ ಮಾತ್ರ ಗ್ರಾಮಗಳು ಅಭಿವೃದ್ದಿಯಾಗಲು ಸಾಧ್ಯ ಈ ನಿಟ್ಟಿನಲ್ಲಿ ಗ್ರಾಮದ ಕಟ್ಟಕಡೇಯ ರಸ್ತೆಯನ್ನೂ ಅಭಿವೃದ್ದಿ ಮಾಡುವ ಉದ್ದೇಶದಿಂದ ಹೆಚ್ಚು ಅನುದಾನವನ್ನು ನೀಡಲಾಗುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು...
ಪುತ್ತೂರು: ಮುಂದಿನ ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು. ಆದರೆ ಬಿಜೆಪಿ ಸೇರ್ಪಡೆ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಹೀಗೆಂದು ಹೇಳಿದ್ದಾರೆ ವಾಗಿ ಶ್ರೀಕೃಷ್ಣ ಉಪಾಧ್ಯಾಯ. ಪುತ್ತಿಲ ಪರಿವಾರ ವತಿಯಿಂದ ನಡೆದ ಕಾರ್ಯಕರ್ತರ...