ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ...
ಪುತ್ತೂರು: ಮುಖ್ಯಮಂತ್ರಿ ಪರಿಹಾರನಿಧಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ವರು ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನಂತೆ ಮೋಕ್ಷಿತ್ ಪೆರಿಗೇರಿ,ನಾಗೇಶ್ ಮೊಟ್ಟೆತಡ್ಕ, ಹಮೀದ್ ತಿಂಗಳಾಡಿ, ಝುಲೈಕ ಬನ್ನೂರು ರವರಿಗೆ ಚೆಕ್...
“‘ಸಿಝ್ಲರ್ ಟ್ರೋಫಿ 2024″‘ಗೆ ಕ್ಷಣಗಣನೆ. ಪುತ್ತೂರು :ಜ,19. ಸಾಮೇತಡ್ಕ ಯುವಕ ಮಂಡಲ (ರಿ) ಮತ್ತು ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೇತಡ್ಕ ಜಂಟಿ ಆಶ್ರಯದಲ್ಲಿ, ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ, ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ ಗಳ...
ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ ೫ ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ...
ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.ಗ್ಯಾರಂಟೀ ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವಾದ ರಾಜ್ಯ ಸರ್ಕಾರ ಇದೀಗ ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ...
ಉಪ್ಪಿನಂಗಡಿ :ಜ19, ಶ್ರೀರಾಮ ಭಜನಾ ಮಂದಿರ ಆದರ್ಶ ನಗರ 34ನೆಕ್ಕಿಲಾಡಿ,ಪುತ್ತೂರು ದ ಕ, ಇದರ 35ನೇ ವರ್ಷದ ಭಜನಾ ವಾರ್ಷಿಕೋತ್ಸವವೂ ದಿನಾಂಕ 22.01.2024ನೇ ಸೋಮವಾರದಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲ್ಲಬೇಕೆಂದು...
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ರಜೆ ಘೋಷಿಸಿದ್ದಾರೆ. ನೌಕರರ ಭಾವನೆ...
ಪುತ್ತೂರು : ಯುವಸಮೂಹಕ್ಕೆ ಕ್ರಿಕೆಟ್ ಅಂದರೆ ಏನೋ ಹುಚ್ಚು ಪ್ರೀತಿ.., ಒಂದು ಹೊತ್ತು ಊಟ ಮಾಡುವುದನ್ನು ಆದರೂ ಬಿಡಬಹುದು ಆದ್ರೇ ಕ್ರಿಕೆಟ್ ಅನ್ನು ಯುವಕರು ಬಿಡಲು ಸಿದ್ಧರಿರುವುದಿಲ್ಲ., ಪುತ್ತೂರಿಗರಿಗೆ ಕ್ರಿಕೆಟ್ ರಸದೌತಣ ಬಡಿಸಲು ಸಿದ್ಧವಾಗಿದೆ.. ‘ಸಿಝ್ಲರ್...
ಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಬಕ ವಿದ್ಯಾಪುರ ಅಂಗನವಾಡಿಗೆ...
ಪುತ್ತೂರು,ಜ 15: ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ಒಡ್ಯಾರ್ಪೆ ವದಿಮಜಲು ಕಾಂಕ್ರೀಟ್ ಕರಣ ಕ್ಕೆ ಸುಮಾರು 5ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜನಪ್ರಿಯ ಶಾಸಕರಾದ ಶ್ರೀಅಶೋಕ್ ಕುಮಾರ್ ರೈ ಅವರು ಗುದ್ದಲಿ...