ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಿಸಲಾಗಿದೆ. ಎಪಿಎಂಸಿ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ, ಕಾಂಗ್ರೆಸ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.
ಕಾಣಿಯೂರು: ಅರಣ್ಯ ಇಲಾಖೆಯ ಪುತ್ತೂರು ವಲಯದ ಕೊಯಿಲ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರ ಮೇಲೆ ಹೊರಿಸಲಾದ ಆರೋಪಗಳ ಕುರಿತು ತನಿಖೆ ನಡೆದು ಇದೀಗ ಅವರ ಮೇಲೆ ಹೊರಿಸಲಾದ ಆರೋಪಗಳು ಸಾಬೀತಾಗದೆ ಇರುವುದರಿಂದ...
ಕುಕ್ಕೆ ಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್ನಿಂದ 2024ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ. ಆದಾಯ ಗಳಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ...
ಪುತ್ತೂರಿನಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡುತ್ತಿರುವ ಅಪೋಲೋ ಸರ್ಕಸ್; 20 ವರ್ಷಗಳಿಂದ ದೇಶಾದ್ಯಂತ ಧೂಳೆಬ್ಬಿಸಿದ ತಂಡದಿಂದ ಮುಂದಿನ 25 ದಿನ ಮುಕ್ರಂಪಾಡಿಯಲ್ಲಿ ಸೂಪರ್ ಡ್ಯೂಪರ್ ಶೋ ಸರ್ಕಸ್ – ಮೂರು ಅಕ್ಷರಗಳ ಪದ ಶತಮಾನಗಳಿಂದ ಭಾರತೀಯರನ್ನು ಆಕರ್ಷಿಸಿದೆ....
ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಏ.3 ರಂದು ಫ್ಯಾಟಿ ಲಿವರ್ (ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ ಫೈಬ್ರೋ ಸ್ಕಾನ್ ಹಾಗೂ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಯನ್ನು...
ಮಂಗಳೂರು, ಎ.1: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಎ.3ರಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ...
ಮಂಗಳೂರು: ವಕೀಲರ ಸಂಘ ನನ್ನ ಮನೆ. ನನ್ನ ಮನೆಯವರು ನನ್ನ ಮೇಲಿಟ್ಟಿರುವ ನಿರೀಕ್ಷೆಗಳು, ವಿಶ್ವಾಸದ ಬಗ್ಗೆ ನನಗೆ ಅರಿವಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು. ಮಂಗಳವಾರ ಮಂಗಳೂರು ಬಾರ್ ಅಸೋಸಿಯೇಷನ್...
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಪುತ್ತೂರು: ಪುತ್ತೂರು ನಗರ ಸೇರಿದಂತೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಜಾಗದಲ್ಲಿ ಮತ್ತು ರಸ್ತೆ ಬದಿಗಳಲ್ಲಿರುವ ಮಾವಿನ ಮರಗಳಿಂದ ಮಾವಿನ ಮಿಡಿ ಕೊಯ್ಯುವ ಏಲಂ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. ಪ್ರತೀ ಬಾರಿ ಬೇಸಗೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆ...