ಕೋಡಿಂಬಾಡಿ:-2023-24 ನೇ ಶೈಕ್ಷಣಿಕ ಸಾಲಿನ ಪಿ.ಯೂ.ಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ.ವೈ ಅವರು ವಿಜ್ಞಾನ ವಿಭಾಗದಲ್ಲಿ 91.5% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಪುತ್ತೂರು ಕೋಡಿಂಬಾಡಿ ಗ್ರಾಮದ...
ಪುತ್ತೂರು: ಲೋಕಕಲ್ಯಾಣಾರ್ಥವಾಗಿ ಇತಿಹಾಸ ಪ್ರಸಿದ್ಧ ಪುತ್ತೂರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.22ರಂದು ಬೆಳಿಗ್ಗೆ ಗಂಟೆ 9 ರಿಂದ ಸೀಯಾಳಾಭಿಷೇಕ ನಡೆಯಲಿದೆ. ಸೇವಾ ರೂಪವಾಗಿ ಸೀಯಾಳಾ ಒಪ್ಪಿಸುವ ಭಕ್ತರು ಬೆಳಿಗ್ಗೆ ಗಂಟೆ 9.30ರ ಒಳಗೆ ತಂದೊಪ್ಪಿಸಬೇಕು....
ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ...
ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ.ಅಡ್ಯಾರ್, ಕಣ್ಣೂರು ಮತ್ತು ತುಂಬೆ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬರಲಿರುವ ‘ಜ್ಙಾನ ಜಾಗರಣೆ’...
ಪುರಾತನ ಪಾರಂಪರ್ಯವಿರುವ ಕುಂಬ್ರ ಶೇಕಮಲೆ ಮಸೀದಿಯ ಹಳೆಯ ಹಂಚಿನ ಮಾಡಿನ ರೀಪು ತೆಗೆದು ಹೊಸ ರೀಪು ಜೋಡಿಸುವ ಕೆಲಸ ಇತ್ತೀಚೆಗೆ ನಡೆಡಿಯಿತು. ಹತ್ತು ದಿವಸಗಳ ಕಾಲ ನಡೆದ ಈ ಕೆಲಸದಲ್ಲಿ ಉಚಿತವಾಗಿ ಸೇವೆ ಮಾಡಿದ ಕುಂಬ್ರ...
ಇಂದು (ಬುಧವಾರ ಏ10 )ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಬುಧವಾರ, ಏ10 ) ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಎಲ್ಲ...
ಪುತ್ತೂರು, ಬೆಳ್ಳಾರೆ ಗ್ರಾಮದ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ...
ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ 70,050 ರೂಪಾಯಿಗೆ ಮಾರಾಟವಾಗಿದೆ. ಚಿನ್ನದ ಬೆಲೆ ಕಳೆದ...
ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ನನ್ನು ರಕ್ಷಣೆ ಮಾಡಲಾಗಿದೆ.ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ....