ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿ ಹುದುಗಿರುವ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ಇನ್ಸ್ಪೈರ್ ಅವಾರ್ಡ್’ ಕಾರ್ಯಕ್ರಮದಡಿ 7 ನೇ ತರಗತಿಯ ಭಾರವಿ ಕೆ ಭಟ್ (ಡಾ. ರವಿಪ್ರಕಾಶ್ ಮತ್ತು ಡಾ...
ಪುತ್ತೂರು: ಸರಕಾರ ಜನರಿಗೆ ಏನು ಕೊಟ್ಟಿದೆ ಎಂದು ಕೇಳುವವರಿಗೆ ಈಗ ಉತ್ತರ ಕೊಡಬೇಕಾದ ಕಾಲ ಬಂದಿದೆ. ಸರಕಾರ ಜನರಿಗೆ ಕೊಟ್ಟಿರುವ ೫ ಗ್ಯಾರಂಟಿಗಳ ವಿಚಾರವನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕಾಗಿದೆ. ಕಾಂಗ್ರೆಸ್...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ಇಸ್ರೋ ಚಂದ್ರನ ಮೇಲಿನ ಕಲ್ಲನ್ನು ಭೂಮಿಗೆ ತರುವ ಉದ್ದೇಶ ಹೊಂದಿರುವ ತನ್ನ ಮಹತ್ವಕಾಂಕ್ಷೆ ಯೋಜನೆಗೆ 2 ರಾಕೆಟ್ಗಳನ್ನು ಬಳಸಲಿದೆ. ಒಂದೇ ಯೋಜನೆಗೆ ಎರಡು ರಾಕೆಟ್ ಬಳಕೆ ಇಸ್ರೋ ಇತಿಹಾಸದಲ್ಲೇ ಮೊದಲು...
ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ. ಇದರಿಂದಾಗಿ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ ಪ್ರತೀ ಗ್ರಾಮದಲ್ಲೂ ಸರಕಾರಿ ಜಾಗವನ್ನು ಗುರುತಿಸಿ ಅದನ್ನು ನಿವೇಶನ ರಹಿತ ಬಡವರಿಗೆ ಹಂಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕಬಕ ಗ್ರಾಮದಲ್ಲಿ ಸುಮಾರು ೨೪ ಮಂದಿ...
ಕಲ್ಲಡ್ಕ,ಮಾ 7: ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ...
ಪುತ್ತೂರು: ಜಿಲ್ಲೆಯ ಪ್ರತಿಷ್ಟಿತ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕಗೊಂಡಿದ್ದಾರೆ. ಇದೇ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಭಡ್ತಿ ಹೊಂದಿ ಈ ಹುದ್ದೆಗೆ ನೇಮಕಗೊಂಡಿದ್ದಾರೆ. ಇವರು ತಿಂಗಳಾಡಿ ರಾಮಯ್ಯ...
ಪುತ್ತೂರು: ದೇಶದಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ನಡುವಿನ ನಡುವೆ ಅನುಪಾತ ಹೆಚ್ಚಾಗಿದ್ದು ಇದು ಅಪಾಯಕಾರಿ ಬೇಳವಣಿಗೆಯಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪುತ್ತೂರಿನ ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆಯಲ್ಲಿ ಮಹಿಳಾ...
ಮಂಗಳೂರು, ಫೆ.24: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ...
ಪುತ್ತೂರು: ಕೊಲ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶ್ರೀ ದೇವರಿಗೆ ಚಿನ್ನದ ಕವಚವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ. ವೀಣಾ ಸಂತೋಷ್...