ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ...
ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ...
“‘ಸಿಝ್ಲರ್ ಟ್ರೋಫಿ 2024″‘ಗೆ ಕ್ಷಣಗಣನೆ. ಪುತ್ತೂರು :ಜ,19. ಸಾಮೇತಡ್ಕ ಯುವಕ ಮಂಡಲ (ರಿ) ಮತ್ತು ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೇತಡ್ಕ ಜಂಟಿ ಆಶ್ರಯದಲ್ಲಿ, ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ, ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ ಗಳ...
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು. ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದು ಆರ್ಥಿಕ ಸಂಕಷ್ಟಕ್ಕೆ ಓಳಗಾಗಿದ್ದರು. ಅದರಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಾಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ...
ಪುತ್ತೂರು :ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ಜ.19...
ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ ೫ ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ...
ಉಪ್ಪಿನಂಗಡಿ :ಜ19, ಶ್ರೀರಾಮ ಭಜನಾ ಮಂದಿರ ಆದರ್ಶ ನಗರ 34ನೆಕ್ಕಿಲಾಡಿ,ಪುತ್ತೂರು ದ ಕ, ಇದರ 35ನೇ ವರ್ಷದ ಭಜನಾ ವಾರ್ಷಿಕೋತ್ಸವವೂ ದಿನಾಂಕ 22.01.2024ನೇ ಸೋಮವಾರದಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲ್ಲಬೇಕೆಂದು...
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಪ್ರತಿಷ್ಠಾಪನೆ ಸಮಾರಂಭದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ರಜೆ ಘೋಷಿಸಿದ್ದಾರೆ. ನೌಕರರ ಭಾವನೆ...
2024ರ ಎಸ್.ಎಸ್ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ, ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 22ರವರೆಗೆ ನಡೆಯಲಿದೆ.ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ.25-03-2024ರ ಸೋಮವಾರ ಪ್ರಥಮ...
ಅಯೋಧ್ಯೆಯಲ್ಲಿ ರಾಮ ಮಂದಿರದೊಳಗೆ ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ...