ಮಂಗಳೂರು ಫೆ.16: ಜೆರೊಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಆರೋಪ ನೆಪದಲ್ಲಿ ನಡೆದ ಪ್ರತಿಭಟನೆ ಸಂದರ್ಭ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ...
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು, ಇಲ್ಲಿನ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳವು ದಿನಾಂಕ 12.02.2024 ಮತ್ತು 13.02.2024 ರಂದು 352 ವಿದ್ಯಾರ್ಥಿಗಳ ಉಪಸ್ಥಿತಿಯೊಂದಿಗೆ...
ಪುತ್ತೂರು: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ ಇವರು ನಡೆಸಿದ್ದ ಆಯುರ್ವೇದ ವೈದ್ಯಕೀಯ (ಬಿ.ಎ.ಎಂ.ಎಸ್) ಪದವಿ ಪರೀಕ್ಷೆಯಲ್ಲಿ ರಾಂಕ್ ಪಡೆದು ಮಿಂಚಿದ್ದಾರೆ. ಡಾ.ಖದೀಜತ್ ದಿಲ್ಮಾನ ಆಯುರ್ವೇದ ವಿಭಾಗದ ಚರಕ ಸಂಹಿತಾ ಪೂರ್ವಾರ್ಧದಲ್ಲಿ ಒಂದನೇ...
ಮಂಗಳೂರು : ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ ಶಾಲೆಯ...
ಪುತ್ತೂರು: ಬಿರುಮಲೆ ಬೆಟ್ಟವನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡಬೇಕೆನ್ನುವ ಪರಿಕಲ್ಪನೆ ಇದೆ. ಈಗಾಗಲೇ ರೂ.2.50 ಕೋಟಿ ಹಣವು ಸರಕಾರದಿಂದ ಬಿಡುಗಡೆಯಾಗಿದ್ದು ಮುಂದಿನ 15-20 ದಿನಗಳಲ್ಲಿ ಟೆಂಡರ್ ಆಗುವ ಕೆಲಸವಾಗಬೇಕಿದೆ. ಆದ್ದರಿಂದ ಬಿರುಮಲೆ ಬೆಟ್ಟವನ್ನು ರಮಣೀಯವನ್ನಾಗಿಸಿ ಪ್ರೇಕ್ಷಕರ...
ಪುತ್ತೂರು: ಬೆಥನಿ ಶಾಲಾ ವಿದ್ಯಾರ್ಥಿನಿ ಪಾತಿಮಾಅಪ್ನಾ ಇದೀಗ ಕಾಸರಗೋಡುನಲ್ಲಿ ಪತ್ತೆಯಾಗಿರುತ್ತಾರೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆ ದೂರು ನೀಡಿದ ಕಾರಣ ಕೂಡಲೇ ಕಾರ್ಯಚರಣೆ ಮಾಡಿ ಹುಡುಗಿಯನ್ನು ಪತ್ತೆ ಹಚ್ಚಿದ್ದಾರೆ. ಪತ್ತೆ ಹಚ್ಚಿದ ಮಹಿಳಾ ಠಾಣಾದ ಇನ್ಸ್...
ಪುತ್ತೂರು: ಕೆಲವು ರೂಟ್ ಗಳಲ್ಲಿ ಬಸ್ಸು ಹೋಗುತ್ತಿಲ್ಲ ,ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳಿದೆ ಯಾವ ರೂಟುಗಳಲ್ಲೂ ಬಸ್ ಸಮಸ್ಯೆ ಆಗಬಾರದು, ಯಾರಿಗೂ ತೊಂದರೆಯಾಗಬಾರದು ಇದಕ್ಕೆ ಬೇಕಾಗಿ ಏನು ಮಾಡ್ತೀರೋ ಆ ವ್ಯವಸ್ಥೆ ಮಾಡಿ ಎಂದು...
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರವನ್ನು ಪುತ್ತೂರು ಶಸಕರಾದ ಅಶೋಕ್ ರೈಯವರು ಉದ್ಘಾಟಿಸಿದರು.ಈ ಭಾಗದಲ್ಲಿ ಅಂಗನವಾಡಿ ಕಟ್ಟಡದ ಕೊರತೆ ಇರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಸುಮಾರು ೧೩ ಲಕ್ಷ ರೂ ವೆಚ್ಚದಲ್ಲಿ...
ಪುತ್ತೂರು ಜ 26, 75 ನೇ ವರ್ಷದ ಗಣರಾಜ್ಯೋತ್ಸವವನ್ನು ದ. ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ಯಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು sdmc ಅಧ್ಯಕ್ಷರಾದ ಶೇಖರ ಪೂಜಾರಿ ಅವರು ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ...
ಮಂಗಳೂರು/ಪುತ್ತೂರು: ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶ್ರೇಯಸ್ (15 ವ) ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಪಂಜದ ಲೋಕನಾಥ್ ಎಂಬವರ ಮಗ ಶ್ರೇಯಸ್ ಜ.23ರಂದು ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು...