ಪುತ್ತೂರು: ತಾನು ಕಲಿತ ಶಾಲೆಗೆ ತೆರಳಿ ಅಲ್ಲಿ ತಾನು ಕುಳಿತುಕೊಂಡಿದ್ದ ತರಗತಿಗೆ ಭೇಟಿ ನೀಡಿ ತನ್ನ ಬಾಲ್ಯದ ವಿದ್ಯಾರ್ಥಿ ಜೀವನವನ್ನು ಶಾಸಕರು ಮೆಲುಕು ಹಾಕಿಕೊಂಡರು.ಪುತ್ತೂರಿನ ಕೊಂಬೆಟ್ಟು ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಶಾಸಕರಾದ ಅಶೋಕ್ ರೈ ಯವರು...
ಪುತ್ತೂರು: ವಿದ್ಯೆ ಎಲ್ಲರೂ ಕಲಿಯಬೇಕು, ವಿದ್ಯಾವಂತ ಸತ್ಪಜೆಗಳಿಂದ ಭಾರತ ವಿಶ್ವ ಗುರುವಾಗುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.ಅವರು ಕೇಪು ಗ್ರಾಮದ ಪಡಿಬಾಗಿಲು ವಿದ್ಯಾಗಿರಿ ಸರಕಾರಿ ಹಿ.ಪ್ರಾ.ಶಾಲಾ ಬೆಳ್ಳಿ ಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭವನ್ನು...
ಪುತ್ತೂರು: ಕುರಿಯ ಸರಕಾರಿ ಹಿ ಪ್ರಾ ಶಾಲೆ ಇಲ್ಲಿನಿರ್ಮಾಣವಾದ ನೂತನ ವಿವೇಕ ಕೊಠಡಿಯನ್ನು ಶಾಸಕರಾದ ಅಶೋಕ್ ರೈ ಉದ್ಘಾಟಿಸಿದರು.ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚು ಪ್ರತಿಭಾವಂತರಾಗಿದ್ದು ಸೂಕ್ತ ಅವಕಾಶ ಕಲ್ಪಿಸಿದ್ದಲ್ಲಿ ಅವರು ದೊಡ್ಡ ಸಾಧಕರಾಗಬಹುದು ಎಂದು ಶಾಸಕರು...
ಪುತ್ತೂರು: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಡ ಸಮಾಜದ ನಿರ್ಮಾಣಕ್ಕೆ ಶ್ರಮ ಪಡಬೇಕಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಆರ್ಯಾಪು ಗ್ರಾಮದ ಕಂಬಲದಡ್ಡ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಮಕ್ಕಳನ್ನು...
ಪುತ್ತೂರು.ಡಿ.25.ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವಶಾಂತಿಯ ಮೂರ್ತ ಸ್ವರೂಪ. ಕ್ಷಮೆಯ ಸಾಕಾರ ಮೂರ್ತಿ, ಯೇಸುಕ್ರಿಸ್ತರ ಹುಟ್ಟುಹಬ್ಬದ ಸಂಭ್ರಮ “:ಕ್ರಿಸ್ಮಸ್ ಆಚರಣೆ “ಯನ್ನು ಶಾಲಾ ಸಂಚಾಲಕರಾದ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು....
ಲಿಟ್ಲ್ ಫ್ಲವರ್ ಶಾಲೆ, ದರ್ಬೆ ಪುತ್ತೂರು ಇಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ವತಿಯಿಂದ ರೋಟರಿ ಅಂಗ ಸಂಸ್ಥೆಯಾದ ವಿನ್ಸ್ ವತಿಯಿಂದ ಸ್ವಚ್ಛತೆಯ ಕುರಿತಾದ ಜಾಗೃತಿ ಕಾರ್ಯಕ್ರ ಮ “ವಾಶ್ ಇನ್ ಸ್ಕೂಲ್ ” ಕಾರ್ಯಕ್ರಮವು...
ಪುತ್ತೂರು:ಶಾಲಾ ,ಕಾಲೇಜು ವಾರ್ಷಿಕೋತ್ಸವಮಕ್ಕಳ ಮತ್ತು ಪೋಷಕರಹಬ್ಬವಾಗಿದೆ. ಉದ್ಯಮಿಗಳ ಸಹಕಾರದಿಂದ ಸರಕಾರಿ ಶಾಲೆಗಳು ಅಭಿವೃದ್ದಿಯಾಗುತ್ತದೆ.ಸರಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಆದರೆ ಪೋಷಕರು ಖಾಸಗಿ ಶಾಲೆಯತ್ತ ಹೆಚ್ಚಿನ ಒಲವು ವ್ಯಕ್ತಪಡಿಸುತ್ತಿದ್ದು ಇದಕ್ಕೆ ಸರಕಾರಿ ಶಾಲೆಯಲ್ಲಿ ಈ ಹಿಂದೆ...