ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ದಿನಾಂಕ 05-08-2026 ರಂದು ನಡೆದ 2026- 27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು...
ವಿದ್ಯಾ ಭಾರತಿ ಇದರ ಆಶ್ರಯದಲ್ಲಿ ಶ್ರೀ ದೇವಿ ವಿದ್ಯಾಲಯ ಪುಣಚ ಇಲ್ಲಿ ಜರುಗಿದ ಪುತ್ತೂರು ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ 17ರ ವಯೋಮಾನದ ಹುಡುಗರ ವಿಭಾಗದಲ್ಲಿ ಜೀವನ್ 10ನೇ ತರಗತಿ ಪ್ರಥಮ ಸ್ಥಾನ, ನಿಶಾಂತ್ ಸಿ...
ಪುತ್ತೂರು: ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ವತಿಯಿಂದ ದಿನಾಂಕ 06-08-2026 ರಂದು ನಡೆಸಲಾದ ಫಿಲೋ ಪ್ರತಿಭಾ ಅಂತರ್ ಶಾಲಾ ಸ್ಪರ್ಧೆಗಳಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು ಲಭಿಸಿವೆ....
ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಆಫೀಸರ್ಸ್ ಕ್ಲಬ್ ಪುತ್ತೂರು ಇಲ್ಲಿ ಜುಲೈ 29ರಂದು ಜರುಗಿದ ವಲಯ ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ 6ನೇ...
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರ, ಮುಖ್ಯ ಅತಿಥಿಗಳಾದ ಡಾ l ಶೋಭಿತಾ ಸತೀಶ್, ಪ್ರಾಂಶುಪಾಲರು , ವಿವೇಕಾನಂದ ಶಿಕ್ಷಣ ವಿದ್ಯಾಲಯ ಪುತ್ತೂರು, ಶಾಲಾ ಕಾರ್ಯದರ್ಶಿ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ ಉಪಾಧ್ಯಕ್ಷರಾದ...
ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಸರಕಾರಿ ಪ್ರೌಢಶಾಲೆ ಮಂಜುನಾಥ ನಗರ ಇಲ್ಲಿ 27ರಂದು ಜರುಗಿದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ಶಾಲಾ ಹುಡುಗರ ವಿಭಾಗದಲ್ಲಿ 6ನೇ ತರಗತಿಯ ವಿದ್ಯಾರ್ಥಿಗಳಾದ...
ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ ಕಿಶೋರ ವರ್ಗ ಬಾಲಕಿಯರ ವಿಭಾಗದಲ್ಲಿ ಹತ್ತನೇ ತರಗತಿಯ...
ದಿನಾಂಕ 03-08-2026ನೇ ಸೋಮವಾರ ಪೂರ್ವಾಹ್ನ ಗಂಟೆ 9.30ಕ್ಕೆ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರ ಪ್ರೌಢ ಶಾಲಾ ವಠಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ಪ್ರತಿಮೆ ಅನಾವರಣ : ಶ್ರೀ ಅಶೋಕ್ ಕುಮಾರ್ ರೈ,...
ಪಿ ಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ ಬೊಲಂತಿಮೋಗ್ರು ಇದರ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಪುರಂದರ ಅಂಚನ್, ಉಪಾಧ್ಯಕ್ಷರಾಗಿ ನಮಿತಾ ಬೊಡ್ಡೋನಿ ಆಯ್ಕೆ ಆಗಿದ್ದಾರೆ, ಪುರಂದರ ಅಂಚನ್ ಅವರು ಸತತವಾಗಿ ಮೂರನೇ ಬಾರಿಗೆ ಸರ್ವನುಮತದಿಂದ ಆಯ್ಕೆ...
ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ 2026-27ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭವು ದಿನಾಂಕ 06-07-26ನೇ ಸೋಮವಾರ ದಂದು ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಮುಖ್ಯ...