ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಸಂಚಿಕೆ ಸಂಪಾದಕ ಮಂಡಳಿ, ಸಾಂಸ್ಕೃತಿಕ ಸಂಘ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ (IQAC) ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ‘ಸಂಗಮ’ ಬಿಡುಗಡೆ ಕಾರ್ಯಕ್ರಮ...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ. ಶ್ರೀ. ಪ್ರೌಢಶಾಲೆ ಬಂಟ್ವಾಳ ನೇತೃತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ...
ಪುತ್ತೂರು ಬನ್ನೂರಿನ ಕೃಷ್ಣ ನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಗೆ ಶಾಲೆಯ ಹಿತೈಷಿಯಾದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಖ್ಯಾತ ಸ್ಯಾಕ್ಸ್ ಫೋನ್ ವಾದಕ ಶ್ರೀ ಎಂ.ವೇಣುಗೋಪಾಲ್ ದೇವಾಡಿಗರವರ ಮಗುವಿನ ಜನ್ಮದಿನದ ಅಂಗವಾಗಿ, ಕೊಡುಗೆಯಾಗಿ ಶಾಲೆಗೆ...
ಪುತ್ತೂರು ಸೆಪ್ಟೆಂಬರ್.08: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಪುತ್ತೂರು ಇದರ ವತಿಯಿಂದ ಜರುಗಿದ ಪುತ್ತೂರು ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು(ರಿ) ನರಿಮೊಗರು ಇಲ್ಲಿನ ಸ್ಕೌಟ್ಸ್ ವಿದ್ಯಾರ್ಥಿಗಳ ವಿಭಾಗವು...
ಕರ್ನಾಟಕ ಸರಕಾರ,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಹಾಗೂ ಮೊರಾರ್ಜಿ ದೇಸಾಯಿ ವಸತಿ ಯುತ ಶಾಲೆ ಬಲ್ನಾಡ್ ಪುತ್ತೂರು ಇದರ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14ರ ವಯೋಮಾನದ ಬಾಲಕಿಯರ...
ಪುತ್ತೂರು- ಬನ್ನೂರಿನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 5/ 9 /2025 ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಪ್ರೇಮಲತಾ ರೈ ರವರನ್ನು ಸನ್ಮಾನಿಸಿ ಗೌರವಿಸಿ ,ಗುರುವಂದನೆ ಮಾಡಲಾಯಿತು. ಸಂಸ್ಥೆಯ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಜಿ.ಪಂ.ಮಾ.ಉ. ಹಿರಿಯ ಪ್ರಾಥಮಿಕ ಶಾಲೆ, ಪಾಣಾಜೆ, ಪಾಣಾಜೆ ಗ್ರಾಮ, ಪುತ್ತೂರು ತಾಲೂಕು, ದ.ಕ., ಇದರ ಆಯುಕ್ತ ಆಶ್ರಯದಲ್ಲಿ...
ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಮಂಗಳೂರಿನ ಶಕ್ತಿ ವಸತಿಯುತ ಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ....
ಪುತ್ತೂರು : ಆ.15.ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಧ್ವಜಾರೋಹಣ ಎಸ್ ಡಿ ಎಂ ಸಿ ಅಧ್ಯಕ್ಷರು ಶರೀಫ್ ನೆಟ್ಟಾರು ನೆರವೇರಿಸಿದರು. ಪ್ರಾಸ್ತಾವಿಕವಾಗಿ ಮುಖ್ಯ ಉಪಾಧ್ಯಾಯನಿ ವಿಶಾಲಾಕ್ಷಿ ಮಾತನಾಡಿದರು. ಅಲೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ...