025-26 ಸಾಲಿನ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಅಲಂಕಾರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿರುವ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ 17ರ ವಯೋಮಾನದ ಹುಡುಗರ...
ಪುತ್ತೂರು: ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ಅಗ್ನಿಶಾಮಕ ದಳದ ವತಿಯಿಂದ ಬೆಂಕಿ ಅವಘಢದ ಬಗ್ಗೆ ಮುನ್ನೆಚ್ಚರಿಕೆ ಮತ್ತು ಜಾಗರೂಕತೆಯ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷ್ಯತೆ ಜು.26ರಂದು ನಡೆಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು,...
ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಹೆಗಡೆ, ಉಪಾಧ್ಯಕ್ಷರಾಗಿ ಎಸ್.ಚಿದಾನಂದ ರೈ, ಕಾರ್ಯದರ್ಶಿಯಾಗಿ ಅಮರ್ ನಾಥ್ ಆಯ್ಕೆ ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ನಡೆಯಿತು. ಸಭೆಯಲ್ಲಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ...
ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ವನಮಹೋತ್ಸವ ಅರಣ್ಯ ಹಬ್ಬ ಕಾರ್ಯಕ್ರಮ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ...
ಬನ್ನೂರು. ನೈತಿಕತೆ ಎನ್ನುವಂತದ್ದು ಒತ್ತಾಯಪೂರ್ವಕವಾಗಿ ಬರುವಂತದ್ದಲ್ಲ .ಮಕ್ಕಳು ಭಯಮುಕ್ತರಾಗಿ ಖುಷಿ ಖುಷಿಯಿಂದ ಕಲಿಯುವಂತಾಗಬೇಕು ಎಂದು ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಚಂದ್ರಶೇಖರ ಕೆದ್ದೋಟೆ ಹೇಳಿದರು. ಅವರು ಇಲ್ಲಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯ...
ಪುತ್ತೂರು ಬನ್ನೂರಿನ ಕೃಷ್ಣ ನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 10.07.2025 ರಂದು ವೇದವ್ಯಾಸರಜನ್ಮದಿನವಾದ ಗುರು ಪೂರ್ಣಿಮೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಪಂಚಾಯತ್ ಅಧಿಕಾರಿಯದ ಶ್ರೀ ಸುಂದರ ಗೌಡ ಕಳುವಾಜೆರವರು ದೀಪ ಬೆಳಗಿಸಿ...
ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 10/07/25 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ...
ಪುತ್ತೂರು:ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪದಗ್ರಹಣ ಕಾರ್ಯಕ್ರಮವು ಶಾಲಾ ಸಂಚಾಲಕಿ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷ ತೆಯಲ್ಲಿ ನೆರವೇರಿತು. ಅಕ್ಕರೆ ನ್ಯೂಸ್ ಪುತ್ತೂರು ಇದರ ಸಂಸ್ಥಾಪಕರು, ಕೋಡಿಂಬಾಡಿ ಗ್ರಾಮ ಪಂಚಾಯತ್...
ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮವನ್ನು...
ಪುತ್ತೂರು : ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ಶಾಲಾ ನಾಯಕರುಗಳ ಪಾತ್ರ ಬಹಳ ಮುಖ್ಯವಾಗಿದೆ. ನಾಯಕರು ಸಶಕ್ತರಾದಾಗ ಸಂಸ್ಥೆಯಾಗಲಿ ಅಥವಾ ದೇಶವಾಗಲಿ, ದೃಢವಾಗಲು ಸಾಧ್ಯ ಎಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಬಾಲಚಂದ್ರ ಬಾರ್ತಿಕುಮೇರು...