ಈ ವರ್ಷ ಶೂನ್ಯ ದಾಖಲಾತಿ ಹಾಗೂ ಅತಿ ಕಡಿಮೆ ವಿದ್ಯಾರ್ಥಿಗಳ ದಾಖಲಾತಿ ಯಿಂದಾಗಿ ರಾಜ್ಯದ 4398 ಸರಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಾಗಿದೆ. ರಾಜ್ಯದಲ್ಲಿನ 46 ಸಾವಿರ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪೈಕಿ...
ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜುಲೈ 23ರಂದು ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ...
ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 22/07/24 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್, ಕಾರ್ಯದರ್ಶಿಗಳಾದ ಶ್ರೀ ಕೃಷ್ಣ...
ಕಡಬ/ಎಡಮಂಗಲ: ಕಡಬ ತಾಲೂಕು ವ್ಯಾಪ್ತಿಯ ಎಡಮಂಗಲ ಗ್ರಾಮದ ಕರಿಂಬಿಲ ಕಿ.ಪ್ರಾ. ಶಾಲೆಯಲ್ಲಿ ಜು. 14 ರಂದು ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗುರುಪೂಜೆ ಕಾರ್ಯಕ್ರಮ ನಡೆಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸರಕಾರಿ ಶಾಲೆಯ...
ಕಡಬ ಜು 15,ಕಡಬ ತಾಲೂಕಿನ ಎಡಮಂಗಳ ಸರಕಾರಿ ಶಾಲೆ ಕರಂಬಿಲ ದಲ್ಲಿ 14/07/2024 ರಂದು 6.30 ಗಂಟೆಗೆ ಶಾಲೆಯ ಒಳಗೆ ಸರಕಾರದ ಆದೇಶಗಳನ್ನು ಉಲ್ಲಂಘಿಸಿ ಆರ್ ಎಸ್ ಎಸ್ ಬೈಠಕ್ ನಡೆಸಲಾಯಿತು. ಸರಕಾರಿ ಶಾಲೆಯ ಆವರಣದೊಳಗೆ...
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು...
ಶಾಲೆಗಳು ಊರಿಗೆ ದೇಗುಲವಿದ್ದಂತೆ: ಶಾಸಕ ಅಶೋಕ್ ರೈ ಪುತ್ತೂರು: ಊರಿನ ಶಾಲೆಗಳು ಊರಿನದೇಗುಲ ಇದ್ದಂತೆ ಅವುಗಳಮೇಲೆ ಗ್ರಾಮಸ್ಥರಿಗೆ ಪ್ರೀತಿ ಇರಬೇಕು, ಎಲ್ಲರೂ ಒಟ್ಡಾಗಿ ಶಾಲೆಯ ಬಗ್ಗೆ ಒಲವು ತೋರಸಿದ್ದಲ್ಲಿ ಶಾಲೆಗಳು ಬೆಳಗುತ್ತದೆ ಎಂದುಶಾಸಕ ಅಶೋಕ್ ರೈ...
ಕರಾವಳಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ನೆರೆ ಪರಿಸ್ಥಿತಿ ಕೆಲವೊಂದು ತಗ್ಗುಪ್ರದೇಶಗಳಲ್ಲಿ ಉಂಟಾಗಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ನಾಳೆ, ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪಿಯು ಕಾಲೇಜುಗಳಿಗೆ ರಜೆ...
ಪುತ್ತೂರು ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ದಿನಾಂಕ 4-7-2024 ರಂದು ಪೋಷಕರ ಸಭೆಯು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ ಕಳುವಾಜೆ ಅವರು ವಹಿಸಿದ್ದರು. ಶಾಲೆಯ ಶೈಕ್ಷಣಿಕ ವಿಚಾರಗಳ ಬಗ್ಗೆ...
ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಕಾಲಕಾಲೇಶ್ವರ ಸರ್ಕಾರಿ ಶಾಲೆಯ ಶಿಕ್ಷಕಿ ರೇಣುಕಾ ಎಂಬುವವರು ವಿದ್ಯಾರ್ಥಿಯೋರ್ವನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದು, ಶಿಕ್ಷಕಿ...