ಪುತ್ತೂರು: ಜಿಲ್ಲೆಯಲ್ಲಿರುವ ಗೋಮಾಳಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಪುತ್ತೂರು ದೇವಸ್ಥಾನಕ್ಕೆ 1910ಎಕ್ರೆ ಜಾಗವನ್ನು ಹಸ್ತಾಂತರ ಮಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಮುಂದಿನ ಅಭಿವೃದ್ಧಿಕಾರ್ಯಗಳು ನಡೆಯಲಿದೆ. ಜನರಿಗೆ ಗೋವಿನ ಬಗ್ಗೆ ಜಾಗೃತಿ...
ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಶ್ರೀ ಅನ್ನಪೂರ್ಣಾ ಅನ್ನಛತ್ರದ ಲೋಕಾರ್ಪಣೆ ಫೆ.3ರಂದು ನಡೆಯಿತು.ಶ್ರೀ ಅನ್ನಪೂರ್ಣಾ ಅನ್ನಛತ್ರದ ಸಮೃದ್ಧಿಗೋಸ್ಕರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮದಲ್ಲಿ ಸುವಸ್ತುಗಳನ್ನು ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಇರಿಸಿ ಪ್ರಾರ್ಥಿಸಿ, ಬಳಿಕ...
ಪುತ್ತೂರು ಜ 03, ಶಾಸಕರದ ಅಶೋಕ್ ಕುಮಾರ್ ರೈ ಪುತ್ತೂರಿನಿಂದ ಮಂಗಳೂರು ಗೆ ತುರ್ತು ಕಾರ್ಯಕ್ರಮ ಕ್ಕೆ ಹೋಗುವ ಸಂದರ್ಭದಲ್ಲಿ, ಬಿ ಸಿ ರೋಡ್ ಸಮೀಪ ದಾರಿ ಮಧ್ಯೆ ಕೆಟ್ಟು ನಿಂತ ಒಮ್ನಿ ಕಾರನ್ನು ದೂಡಿ,...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ೨೫೦ ಕಾಮಗಾರಿಗಳ ಗುದ್ದಲಿಪೂಜೆ ನಡೆಸಲು ಬಾಕಿ ಇದ್ದು ಸಮಯದ ಅಭಾವದಿಂದ ಹಗಲು ರಾತ್ರಿ ಶಿಲಾನ್ಯಾಸ ನಡೆಸಬೇಕಾದ ಅನಿವಾರ್ಯತೆ ಬಂದೊದಗಿದ್ದು ಮುಂದಿನ ೧೫ ದಿನದೊಳಗೆ ಎಲ್ಲಾ ಕಾಮಗಾರಿಗಳಿಗೂ ಶಿಲಾನ್ಯಾಸ...
ಪುತ್ತೂರು: ಪ್ರೆ1, ಕೋಟಿ ಚೆನ್ನಯ್ಯ ಯುವಕ ಮಂಡಲ ಪಡುಮಲೆ ಇದರ ಆಶ್ರಯದಲ್ಲಿ ಗುರುಪ್ರಸಾದ್ ರೈ ಕುಡ್ಕಾಡಿ ಮತ್ತು ಗೋಪಾಲಕೃಷ್ಣ ಬಟ್ಟoಗಲ ಇವರ ಸ್ಮರಣಾರ್ಥ, 510 ಕೆ.ಜಿ ಗೆ ಒಳಪಟ್ಟ,ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆ ಮತ್ತು 65...
ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ ಫೆ.5 ರಂದು ಕೋಟೇಚಾ ಹಾಲ್ ನಲ್ಲಿ ನಡೆಯಲಿದೆ.ಪ್ರಸನ್ನ ಮಾರ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕೃಷ್ಣ ಉಪಾಧ್ಯಾಯ ಅವರು ಸಂಘಟನಾ ಸಂದೇಶ ನೀಡಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ...
ಬೆಂಗಳೂರು: ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕ ಶಿವಕುಮಾರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್...
ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನವು ಎರಡು ವಿಷಯಗಳಲ್ಲಿ ವಿಶೇಷವಾಗಿದೆ – ಮೊದಲನೆಯದಾಗಿ, ಈ ಅಧಿವೇಶನದಲ್ಲಿ ದೇಶದ ಹಣಕಾಸು ಸಚಿವರು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಾರೆ. ಅದೇ ಸಮಯದಲ್ಲಿ, ಈ ಅಧಿವೇಶನವು ಮೋದಿ...
ಪುತ್ತೂರು: ಇಂದು ನಡೆಯಬೇಕಾಗಿದ್ದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ಅನ್ನಪೂರ್ಣೇಶ್ವರಿ ಅನ್ನಛತ್ರ’ದ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಲಾಗಿದೆ. ಜ.31 ರಂದು ಕಾರ್ಯಕ್ರಮ ನಿಗದಿಯಾಗಿತ್ತು. ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದು, ಫೆ.3 ರಂದು ವಿವಿಧ...
ಪುತ್ತೂರು: ಕೆದಂಬಾಡಿ ಗ್ರಾಮದ ಕಟ್ಟತ್ತಾರು ನಿಡ್ಯಾಣ ರಸ್ತೆಗೆ ಇದೇ ಮೊದಲ ಬಾರಿಗೆ ಅನುದಾನವನ್ನು ನೀಡಲಾಗಿದೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಸ್ತೆಗಾಗಿ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಎಚ್ಚರಿಕಾ ಬ್ಯಾನರ್ ಹಾಕಿದ್ದರು. ಈ ರಸ್ತೆಗೆ ಶಾಸಕರಾದ ಅಶೋಕ್ ರಐಯವರು...