ಕರಾವಳಿಯ ಸಾಂಪ್ರದಾಯಿಕ ಆಚರಣೆ, ಆಟವಾದ ಕೋಳಿ ಅಂಕವನ್ನು ನಡೆಸಲು ಅನುಮತಿ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ (Harish Poonja) ಅವರು ಧ್ವನಿ ಎತ್ತಿ ಈ ಬಗ್ಗೆ ಆಗ್ರಹಿಸಿದ್ದರು. ಕೊನೆಗೂ ದ.ಕ ಹಾಗೂ...
ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ.14 ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಆರೂ ಮೇಳಗಳ ಯಕ್ಷಗಾನ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ.ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಉಚ್ಛ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ...
ಪುತ್ತೂರು: ಪುತ್ತೂರಿನಲ್ಲಿ ಬೃಹತ್ ಕೈಗರಿಕಾ ವಲಯವನ್ನು ಸ್ಥಾಪನೆ ಮಾಡಲಾಗುತ್ತದೆ, ಇದಕ್ಕಾಗಿ ೧೦೦ ಎಕ್ರೆ ಭೂಮಿಯನ್ನು ಕಾಯ್ದಿರಿಸಲಾಗಿದೆ, ವಿವಿಧ ಕೈಗಾರಿಕೆಗಳು ಒಂದೇ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿದೆ, ಇದರಿಂದ ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗವೂ ಲಭಿಸಲಿದೆ ಎಂದು ಮಾಜಿ...
ಪುತ್ತೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಉತ್ತರಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಹವಾ ದೇಶಾದ್ಯಂತ ಜಾರಿಯಲ್ಲಿರುವಂತೆಯೇ ಹಿಂದುತ್ವದ ಅಜೆಂಡಾದೊಂದಿಗೆ ಚುನಾವಣಾ ಅಖಾಡಕ್ಕಿಳಿಯಲು ಭಾರತೀಯ ಜನತಾಪಾರ್ಟಿ ಸಿದ್ಧತೆ ಆರಂಭಿಸಿದೆ....
ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ...
ಪುತ್ತೂರು: ಸರಕಾರಿ ಶಾಲೆಗಳು ಎಲ್ಲವನ್ನೂ ಕಲಿಸುತ್ತದೆ, ಗುಣಮಟ್ಟದ ಶಿಕ್ಷಣವೂ ಇದೆ ಜೊತೆಗೆ ಏನೇ ಸಂಕಷ್ಟ ಬಂದರೂ ಬದುಕುವ ಧೈರ್ಯವನ್ನು ಸರಕಾರಿಶಾಲಾ ಶಿಕ್ಷಣ ನೀಡುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಮಕ್ಕಳಿಗೆ...