ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು....
ತಾರೀಕು 05-05-2024ನೇ ಆದಿತ್ಯವಾರದಿಂದ ತಾರೀಕು 06-05-2024ನೇ ಸೋಮವಾರದ ತನಕ ಸ್ವಸ್ತಿ। ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣ ಮೇಷ ಮಾಸ ೨೩ ಸಲುವ, ತಾರೀಕು 06-05-2024ನೇ ಸೋಮವಾರ ಬೆಳಗ್ಗೆ 10-30ರ ಮಿಥುನ ಲಗ್ನದ ಸುಮುಹೂರ್ತದಲ್ಲಿ ಬ್ರಹ್ಮಶ್ರೀ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ...
ಬೆಳ್ತಂಗಡಿ : ಬಳ್ಳಮಂಜ ಮಚ್ಚಿನ ಗ್ರಾಮದ ವಡ್ಡ ಇಲ್ಲಿನ ಮೂಲ ಮನೆಯ ನಾಗಬನದಲ್ಲಿ ನಿನ್ನೆ ನಾಗ ದೇವರ ವಾಸ್ತು ಪೂಜೆ ಹಾಗೂ ಇಂದು ಬೆಳಿಗ್ಗೆ ಗಂಟೆ 10-14ರ ಮಿಥುನ ಲಗ್ನದಲ್ಲಿ ಶ್ರೀ ನಾಗ ಪ್ರತಿಷ್ಠೆಯು ಬಳ್ಳಮಂಜ...
ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ 1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಿಗ್ಗೆ 7.30ರಿಂದ ಗಣಹೋಮ, ನವಕ...
ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಇದೀಗ ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ಲೈಂಗಿಕ ಹಗರಣದ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಪುತ್ತೂರು: ನೆಹರುನಗರದ ನೂತನ ರೈಲ್ವೇ ಮೇಲ್ಪೆತುವೆಯನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ. ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಮಾರಂಭವಿಲ್ಲದೇ ರೈಲ್ವೆ ಮೇಲ್ವೇತುವೆಯನ್ನು ನಗರಸಭೆ ಮಾಜಿ ಅಧ್ಯಕ್ಷ ಜೀವನ್ ದರ್ಜೆ ನೇತೃತ್ವದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ. ಇದೇ ವೇಳೆ ಸೇತುವೆ ಕಾಮಗಾರಿಯನ್ನು ನಿರ್ವಹಿಸಿದ...
ಸವಣೂರು: ಕಡಬ ತಾಲೂಕು ಪಾಲ್ತಾಡಿ ಗ್ರಾಮದ ಕಾಯರ್ ಗುರಿ ದಿ.ಗುರುವರವರ ದ್ವಿತೀಯ ಪುತ್ರಿ ಲೀಲಾವತಿ ಮತ್ತು ಪುತ್ತೂರು ತಾಲೂಕು ಕುರಿಯ ಗ್ರಾಮದ ಅಮುಂಜ ದಿ. ಮಹಾಲಿಂಗ ಅವರ ಪುತ್ರ ಎಂ ಲಕ್ಷ್ಮಣ ಇವರ ವಿವಾಹವು ಪುತ್ತೂರು...
ಪೆರ್ಲೋಡಿ ತರವಾಡು ಮನೆ ಸ್ವಸ್ತಿ ಶ್ರೀ ಕ್ರೋಧಿ ನಾಮ ಸಂವತ್ಸರದ ಮೇಷ ಮಾಸ ೧೯ ಸಲುವ ದಿನಾಂಕ 02-05-2024ನೇ ಗುರುವಾರ ಬೆಳಿಗ್ಗೆ ಗಂಟೆ 10.14ರ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಮತ್ತು ಬ್ರಹ್ಮಶ್ರೀ...
ಪುತ್ತೂರು :ಏ29, ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ನೇಮೋತ್ಸವ ನಡೆಯಲಿದೆ. ಈ ಕಾರ್ಯಕ್ರಮ ವನ್ನು ಅಕ್ಕರೆ ನ್ಯೂಸ್ ಮುಖಂತರ ಸಂಜೆ 6ರಿಂದ ನೇರ ಪ್ರಸಾರ ಮಾಡಲಾಗುವುದು. ಉತ್ಸವಾದಿಗಳ...