ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು.ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ...
ಉಪ್ಪಿನಂಗಡಿ: 38ನೇ ವರ್ಷದ ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳವು ಈ ಬಾರಿ ಉಬಾರ್ ಕಂಬಳೋತ್ಸವವಾಗಿ ನಡೆಯಲಿದ್ದು, ಇದಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿಯ ಕಂಬಳದಲ್ಲಿ ಸಸ್ಯ ಮೇಳ, ಆಹಾರ ಮೇಳ, ಕೃಷಿ ಯಂತ್ರೋಪಕರಣ...
ಬಂಟ್ವಾಳ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು ವರ್ಷದಲ್ಲಿ ಕಾಂಗ್ರೆಸ್ ನಾಯಕರು ಹಲವು ಯೋಜನೆಗಳನ್ನು ಜಿಲ್ಲೆಗೆ...
ಸುರತ್ಕಲ್: ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ಬಂಪರ್ ಲಾಟರಿ :10 ಕೋಟಿ ರೂ. ಲಾಟರಿ ಗೆದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಆಟೋ ಚಾಲಕ ಅದೃಷ್ಟ ಯಾವಾಗ ಯಾರಿಗೆ ಒಲಿಯುತ್ತದೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಜೀವನ ನಡೆಸಲು ಹೆಣಗಾಡುವ ಜನರು ರಾತ್ರೋರಾತ್ರಿ ಫೇಮಸ್ ಆಗುತ್ತಾರೆ. ಅದೃಷ್ಟ...
ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್...
ಬೆಳ್ತಂಗಡಿ: ಕಾಂಗ್ರೆಸ್’ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್’ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ...
ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು. ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ...
ಸುಬ್ರಹ್ಮಣ್ಯ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಮಾ.26ರಂದು ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೇವರ ದರ್ಶನ ಪಡೆದರು. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಹೊಸಳಿಗಮ್ಮನ ದೈವದ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್ಭಾಗ್ನಲ್ಲಿ ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು.ಬಳಿಕ ಮಾತನಾಡಿದ...