ಬೆಂಗಳೂರು : ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯಗಳ ಬಗ್ಗೆ ಒಂದಕ್ಕೂ ಉತ್ತರ ಕೊಡಲಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ...
ಬಿಜೆಪಿಯೊಂದಿಗೆ ಜೆ.ಡಿ.ಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಸಾಮೂಹಿಕ ರಾಜೀನಾಮೆ ನೀಡಲು ಜೆಡಿಎಸ್ ಕಾರ್ಯಕರ್ತರು ನಿರ್ಧಾರಿಸಿದ್ದಾರೆ.40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ ಬದ್ಧರಾಗಿ ಪಕ್ಷದಲ್ಲಿ ಪ್ರಾಮಾಣಿಕವಾಗಿ...
ಮಂಗಳೂರಿನಲ್ಲಿ ಭಾನುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಗೂಸಾ ಬಿದ್ದ ಬಗ್ಗೆ ವರದಿಯಾಗಿದೆ. ಪ್ರಧಾನಿ ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್ ನಂಬರ್ ನೀಡಿದ್ದೇ...
ಪುತ್ತೂರು :ಎಪ್ರಿಲ್ 15: ಸೌಜನ್ಯ ಸಾವಿಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈ ಹಿನ್ನಲೆ ಈಗಾಗಲೇ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ...
ಪುತ್ತೂರು ತಾಲೂಕಿನ ಕಾವು ಜಂಕ್ಷನ್ ನಲ್ಲಿ ನಾಳೆ ಬೃಹತ್ ಕಾಂಗ್ರೆಸ್ ಸಮಾವೇಶ ಸಭೆ ಸಂಜೆ ನಡೆಯಲಿದೆ ಎಂದು ಪುತ್ತೂರು ತಾಲೂಕಿನ ಚುನಾವಣಾ ಉಸ್ತುವಾರಿಯಾದಂತಹ ಕಾವು ಹೇಮನಾಥ ಶೆಟ್ಟಿಯವರು ತಿಳಿಸಿದ್ದಾರೆ. ಈ ಒಂದು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ಪುತ್ತೂರು ನಗರ ವ್ಯಾಪ್ತಿಯ ಮೊಟ್ಟೆತ್ತಡ್ಕ ದಲ್ಲಿ ಬೂತ್ ಪ್ರಮುಖರ ಸಭೆ ಹಾಗೂ ಚುನಾವಣಾ ಪ್ರಚಾರ ನಡೆಯಿತು. ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ ನಡೆಯಿತು. ವೇದಿಕೆಯಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ...
ಪುತ್ತೂರು: ನೆಲ್ಲಿಕಟ್ಟೆ ನಿವಾಸಿಗಳಾದ ರೋಹಿತ್ ಕುಮಾರ್ ಮತ್ತು ಸಂದೀಪ್ ರವರು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ ದ್ವಜ ನೀಡಿಅವರನ್ನುಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಬದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ್...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈಯವರ ಮಾರ್ಗದರ್ಶನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ/ರಾಜರಾಮ್ ಕೆ.ಬಿ.ಯವರ ನಿರ್ದೇಶನದಲ್ಲಿ ದ.ಕ.ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೇಡಿಯವರ ಆದೇಶದಂತೆ ಶ್ರೀ...
ಪುತ್ತೂರು ಏ15:ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾರೆ....
ಪುತ್ತೂರು: ಜನತೆ ಕಾಂಗ್ರೆಸ್ ಪರ ಇದ್ದು ಅದನ್ನು ಬಳಕೆ ಮಾಡಿಕೊಂಡು ಪಕ್ಷವನ್ನು ಗಟ್ಟಿಗೊಳಿಸಬೇಕಾದ ಕೆಲಸ ಬೂತ್ ಮಟ್ಟದಲ್ಲಿ ಆಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪರ್ಲಡ್ಕದಲ್ಲಿ ನಡೆದ ಬೂತ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು....