ಪುತ್ತೂರು: ರಾಜ್ಯದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ...
ಪುತ್ತೂರು : ಶಾಲಾ ಆಡಳಿತ ಮಂಡಳಿ ಮತ್ತು ಖಾಸಗಿ ವ್ಯಕ್ತಿಯೊಬ್ಬರ ನಡುವೆ 12 ವರ್ಷಗಳಿಂದ ಇದ್ದ ರಸ್ತೆ ವಿವಾದವೊಂದು ಅರ್ಧ ಗಂಟೆಯಲ್ಲಿ ಪುತ್ತೂರಿನ ಶಾಸಕರು (Ashok Kumar Rai) ಇತ್ಯರ್ಥಗೊಳಿಸಿದ ಘಟನೆ ಎ.8 ರಂದು ನಡೆಯಿತು.ಬಪ್ಪಳಿಗೆ...
ಕುಕ್ಕೆ ಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್ನಿಂದ 2024ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ. ಆದಾಯ ಗಳಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ...
ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಾಮೂಹಿಕ ಉಪವಾಸ ಹೋರಾಟ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಾಡಿದರು.
ಪುತ್ತೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಯನ್ನು ನಿಮಗೆ ತಲುಪಿಸಿ, ನುಡಿದಂತೆ ನಡೆದು ಇದೀಗ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದೇವೆ ಹರಸಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲ...
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ...
ಪುತ್ತೂರು :ಏ 6 : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಅವರು ಚುನಾಯಿತರಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ...
ಪುತ್ತೂರು : ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಚುನಾವಣಾ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು
ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಸೇರಿದ್ದು, ತಮ್ಮ ತಮ್ಮ ಊರಿಗೆ ಹೋಗೋ ಯೋಚನೆಯಲ್ಲಿ ಇರುವವರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೈಲು ಟಿಕೆಟ್ಗಳು ಬುಕ್ ಆಗಿದ್ದು, ಜನ...
ಮಂಗಳೂರು : ಕರಾವಳಿಯಲ್ಲಿ ನಕ್ಸಲರು ಓಡಾಡುತ್ತಿರುವ ಅನುಮಾನವನ್ನು ಪುಷ್ಟಿಕರಿಸುವ ಇನ್ನೊಂದು ಘಟನೆ ಕಡಬದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ...