ಪುತ್ತೂರು: ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನಗಳ ತಯಾರಿಕೆಯಲ್ಲಿ ಕಳೆದ 28 ವರ್ಷಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನಗಳು, ತಂತ್ರಜ್ಞಾನ ಹಾಗೂ ಸೇವೆಯ ಮೂಲಕ ತನ್ನದೇ ಆದ ಛಾಪನ್ನು ಒತ್ತಿ...
ಫೆ19: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪಶು ಚಿಕಿತ್ಸೆ ಕೇಂದ್ರ ಕೋಡಿoಬಾಡಿ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತು ಇದರ ಸಂಯುಕ್ತ ಆಶ್ರಯದಲ್ಲಿ...
ಉಪ್ಪಿನಂಗಡಿ ಫೆ 23, ಪ್ರಿಯಾ ಉಬಾರ್ ಮತ್ತು ಎ ಎಫ್ ಸಿ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಫೆಬ್ರವರಿ 25ನೇ ಆದಿತ್ಯವಾರ ದಂದು ಬೆಳಿಗ್ಗೆ 10 ರಿಂದ ನೆಕ್ಕಿಲಾಡಿ ದ.ಕ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ...
ಜೋಗಿ ಮಠಕ್ಕೆ ಸಂಬಂಧಿಸಿದ ಮಳಲಿ ಮಟ್ಟಿ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಾಲಯ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಪುಣ್ಯೋತ್ಸವದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಬಿಲ್ಲವ ಸಮಾಜದ ಮುಖಂಡರು ಖ್ಯಾತ ನಾಯುವಾದಿಗಳಾದ ಪದ್ಮರಾಜ್ ಭಾಗವಹಿಸಿದರು.
ಪುತ್ತೂರು: ನಗರದ ಮುರದಲ್ಲಿ ಇದೀಗ ಎಂಪಿಎಂ ಸ್ಕೂಲ್ ಬಳಿ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸ್ಕೂಟರ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು...
ಪುತ್ತೂರು: ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬಗ್ಗೆ ಮಾದ್ಯಮದೊಂದಿಗೆ ಮೈಸೂರಿನಲ್ಲಿ ಮಾತನಾಡಿದ...
ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಶ್ರೀಕ್ಷೇತ್ರಕ್ಕೆ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಬಿಲ್ಲವ ಸಮಾಜದ ಮುಖಂಡರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಖ್ಯಾತ ನ್ಯಾಯವಾದಿಗಳಾದ ಪದ್ಮರಾಜ್ ಭೇಟಿ ನೀಡಿ ತಾಯಿ ಶ್ರೀ ಅನ್ನಪೂರ್ಣೇಶ್ವರಿಯ ಬ್ರಹ್ಮಕಲಶಾಭಿಷೇಕದ...
ಪುತ್ತೂರು: ಕೊಲ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಶ್ರೀ ದೇವರಿಗೆ ಚಿನ್ನದ ಕವಚವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಅವರ ಪತ್ನಿ ಡಾ. ವೀಣಾ ಸಂತೋಷ್...
ಪುತ್ತೂರು :ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.21ರಂದು ಬೆಳಿಗ್ಗೆ ಉಷೆಪೂಜೆ,ಅಂಕುರ ಪೂಜೆ,ಮಹಾಗಣಪತಿ ಹೋಮ ಬೆಳಿಗ್ಗೆ 8.30ರಿಂದ 9.10ರ ಮೀನ ಲಗ್ನ ಮುಹೂರ್ತದಲ್ಲಿ ಶ್ರೀ ವ್ಯಾಘ್ರಚಾಮುಂಡಿ ,ರುದ್ರ ಚಾಮುಂಡಿ ದೈವಗಳ...
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಿಂದ ದನ ಕಳ್ಳತನ ಬಗ್ಗೆ ತನಿಖೆ ನಡೆಸಿ,ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ...