ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ರಾಜಧಾನಿ ದಿಲ್ಲಿಯಲ್ಲಿ ಇಂದು ಹಮ್ಮಿಕೊಂಡಿದ್ದ ದಿಲ್ಲಿ ಚಲೋ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ. ನಾವು ಭಾವನೆ ಮೇಲೆ ರಾಜಕಾರಣ ಮಾಡುತ್ತಿಲ್ಲ, ಬಡವರ ಬದುಕಿಗಾಗಿ...
ಪುತ್ತೂರು ಫೆ. 7: ಪುತ್ತೂರು ತಾಲೂಕು ಕುರಿಯ ಗ್ರಾಮದ ಕಿನ್ನಿಮಜಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವ ದಿನಾಂಕ 17.2. 24ನೇ ಶನಿವಾರದಂದು ನಡೆಯಲಿಕ್ಕಿದೆ, ಇದರ ಜೊತೆಗೆ ಕಲಿಯುಗದ ಮಾಯ್ಕಾರೆ ಪಂಜುರ್ಲಿ...
ದೆಹಲಿಯ ಜಂತರ್ ಮಂತರ್ನಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಗೆ ಪಕ್ಷ ಬೇಧ ಮರೆತು ಎಲ್ಲರೂ ಕೈ ಜೋಡಿಸಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಿದ್ದರಾಮಯ್ಯ ಆಹ್ವಾನ ನೀಡಿದ್ದಾರೆ. ಇದು...
ಪುತ್ತೂರು: ಗ್ರಾಮೀಣ ರಸ್ತೆಗಳು ಅಭಿವೃದ್ದಿಯಾದರೆ ಮಾತ್ರ ಗ್ರಾಮಗಳು ಅಭಿವೃದ್ದಿಯಾಗಲು ಸಾಧ್ಯ ಈ ನಿಟ್ಟಿನಲ್ಲಿ ಗ್ರಾಮದ ಕಟ್ಟಕಡೇಯ ರಸ್ತೆಯನ್ನೂ ಅಭಿವೃದ್ದಿ ಮಾಡುವ ಉದ್ದೇಶದಿಂದ ಹೆಚ್ಚು ಅನುದಾನವನ್ನು ನೀಡಲಾಗುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು...
ಪುತ್ತೂರು,ಪ್ರೆ 6:ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿಗೆ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ. ಸುಮಾರು 343.74 ಕೋಟಿ...
ಲೋಕಸಭಾ ಚುನಾವಣೆಯಲ್ಲೂ ವಿಧಾನಸಭೆ ಚುನಾವಣೆಯಲ್ಲಿ ದೊರಕಿದ ಪ್ರತಿಷ್ಠೆಯನ್ನು ಮರಳಿ ಪಡೆಯಬೇಕೆಂದು ರಾಜ್ಯ ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಹೀಗಾಗಿ ಅಳೆದು, ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದು, 15 ಕ್ಷೇತ್ರಗಳಿಗೆ ಒಬ್ಬ ಅಭ್ಯರ್ಥಿಯ ಹೆಸರನ್ನು ಮಾತ್ರ ಫೈನಲ್...
ಪುತ್ತೂರು: ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಮತ್ತು ಬೆಂಗಳೂರು ಪೌರ ರಕ್ಷಣಾ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್....
ಪುತ್ತೂರು: ಮುಂದಿನ ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು. ಆದರೆ ಬಿಜೆಪಿ ಸೇರ್ಪಡೆ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಹೀಗೆಂದು ಹೇಳಿದ್ದಾರೆ ವಾಗಿ ಶ್ರೀಕೃಷ್ಣ ಉಪಾಧ್ಯಾಯ. ಪುತ್ತಿಲ ಪರಿವಾರ ವತಿಯಿಂದ ನಡೆದ ಕಾರ್ಯಕರ್ತರ...
ಪುತ್ತೂರು: ಮಾರ್ಚ್ ತಿಂಗಳಲ್ಲಿ ೩೦೦೦ ಮೆಸ್ಕಾಂ ಪವರ್ಮ್ಯಾನ್ಗಳ ನೇಮಕಾತಿ ನಡೆಯಲಿದ್ದು ಇದಕ್ಕಾಗಿ ಅಭ್ಯರ್ಥಿಗಳಿಗೆ ತರಬೇತಿ ಸಜ್ಜುಗೊಳಿಸುವ ವ್ಯವಸ್ಥೆ ಮಾಡುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ರವರು ಪುತ್ತೂರು ಶಾಸಕರಾದ ಅಶೋಕ್ ರಐಯವರಲ್ಲಿ ವಿನಂತಿಸಿದ್ದಾರೆ. ಮಂಗಳೂರು...
ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟಿಗೆ ಈ ಬಾರಿ ಭಾರೀ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ ಬಾರಿ ಹಾಲಿ ಸಂಸದ ನಳೀನ್ ಕುಮಾರ್ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ....