ಪುತ್ತೂರು: ಸರಕಾರಿಶಾಲೆಗಳಲ್ಲಿ ಸೌಕರ್ಯದ ಕೊರತೆ ಇದೆ, ಶಿಕ್ಷಕರ ಕೊರತೆ ಇದೆ ಎಂಬ ನೆಪ ಹೇಳಿ ಅನೇಕ ಪೋಷಕರುಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಿದ್ದರು ಆದತೆ ಇಂದು ಸರಕಾರಿ ಶಾಲಾ ಶಿಕ್ಷಣ ಮತ್ತು ಇತರೆ ಸೌಲಭ್ಯಗಳಲ್ಲಿ...
ಕಬಕದಲ್ಲಿ ಆರಂಭಗೊಳ್ಳಿರುವ ಅಂತರ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಪುತ್ತೂರು ಶಾಸಕರ ಪ್ರಯತ್ನದಿಂದ ಸುಮಾರು 22.5 ಎಕ್ರೆ ಜಾಗ ಮಂಜೂರಾಗಿದ್ದು ಜಾಗವನ್ನು ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು. ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ಅನ್ನಪೂರ್ಣೇಶ್ವರಿ ಅನ್ನಛತ್ರ’ದ ಲೋಕಾರ್ಪಣೆ ಕಾರ್ಯಕ್ರಮ ಜ.31 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಲೋಕಾರ್ಪಣೆ ಅಂಗವಾಗಿ ಬುಧವಾರ ಬೆಳಿಗ್ಗೆ ಬ್ರಹ್ಮಶ್ರೀ ಕುಂಟಾರು ರವೀಶ...
ಪುತ್ತೂರು: ಕೆಲವು ರೂಟ್ ಗಳಲ್ಲಿ ಬಸ್ಸು ಹೋಗುತ್ತಿಲ್ಲ ,ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳಿದೆ ಯಾವ ರೂಟುಗಳಲ್ಲೂ ಬಸ್ ಸಮಸ್ಯೆ ಆಗಬಾರದು, ಯಾರಿಗೂ ತೊಂದರೆಯಾಗಬಾರದು ಇದಕ್ಕೆ ಬೇಕಾಗಿ ಏನು ಮಾಡ್ತೀರೋ ಆ ವ್ಯವಸ್ಥೆ ಮಾಡಿ ಎಂದು...
ಪುತ್ತೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಮನೆ ಸೈಟ್ ಗೆ ಜಾಗ ಗುರುತಿಸುವಂತೆ ಕಂದಾಯ ಇಲಾಖೆಗೆ ಶಾಸಕರಾದ ಅಶೋಜ್ ರೈ ಸೂಚನೆ ನೀಡಿದರು. ಕ್ಷೇತ್ರದಲ್ಲಿಮನೆ ಕಟ್ಟಲು ಜಾಗವಿಲ್ಲದೆ ನೂರಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ಇದ್ದಾರೆ. ಹಲವು...
ಪುತ್ತೂರು; ಗ್ರಾಮೀಣ ಭಾಗದ ಬಡವರು ಸರಕಾರಿ ಜಾಗದಲ್ಲಿಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು, 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಡೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು ಯಾವುದೇ ಕಾರಣಕ್ಕೂ ಪಿಡಿಒಗಳಿಂದ...
ಪುತ್ತೂರು: ನಾನು ಗೆಜ್ಜೆಗಿರಿಯ ಭಕ್ತನಾಗಿ ಇಲ್ಲಿನ ಗರಡಿ ರಸ್ತೆ ಕಾಂಕ್ರಿಟೀಕರಣಕ್ಕೆ 15 ಲಕ್ಷ ರೂ ಅನುದಾನವನ್ನು ನೀಡಿದ್ದೇನೆ. ಚುನಾವಣೆಗೆ ಮುನ್ನವೂ ಈ ಕ್ಷೇತ್ರಕ್ಕೆ ಬಂದಿದ್ದೇವೆ. ನನಗೆ ಆಶೀರ್ವಾದ ಮಾಡಿದ್ದು, ನಾನೀಗ ಶಾಸಕನಾಗಿದ್ದೇನೆ, ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ...
ಜ.28.ಪುತ್ತೂರು ನಗರ ಸಭಾ ವ್ಯಾಪ್ತಿಯಲ್ಲಿ ನಗರೋತ್ತಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಪ್ರಮುಖ ರಸ್ತೆ ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈಯವರಿಂದ ದಿನಾಂಕ 21/1/2024 ರಂದು ಆದಿತ್ಯವಾರ ಶಂಕುಸ್ಥಾಪನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಈ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗ ಇದರ ನೇತೃತ್ವದಲ್ಲಿ ಮೊಟ್ಟೆತ್ತಡ್ಕದ ರಾಷ್ಟ್ರೀಯ ಗೇರು ಸಂಶೋಧನಾಲಯದ ಬಳಿಯ ಕುರಿಯ ಗ್ರಾಮದಲ್ಲಿ ದೇವಳದ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವ ಫೆ.3...
ಪುತ್ತೂರು: ಉದ್ಯಮಿ ಕಂಬಳ ಸಮಿತಿ ಯ ಉಪಾಧ್ಯಕ್ಷ ಶಿವರಾಮ ಆಳ್ವ ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಶುಕ್ರವಾರ ರಾತ್ರಿ ಶಿವರಾಮ ಆಳ್ವ ರವರ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಸಮಿತಿ ಪದಾಧಿಕಾರಿಗಳು ಹಾಗೂ ಕಂಬಳ...