ಮುಂಬೈ ಗೋರೆಗಾಂವ್ನಲ್ಲಿರುವ ಭಾರತ್ ಬ್ಯಾಂಕ್ನ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಸಂತೋಷ್ ಜನಾರ್ದನ...
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಚುನಾವಣೆ ಉಸ್ತುವಾರಿಯಾಗಿ ರೋಷನ್ ರೈ ಬನ್ನೂರು, ಮಹಮ್ಮದ್ ರಿಯಾಜ್ ಪರ್ಲಡ್ಕ, ರಂಜಿತ್ ಬಂಗೇರ ರವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ನೇಮಕ ಗೊಳಿಸಲಾಗಿದೆ.
ಸವಣೂರು: ಮಾರ್ಚ್ 2024 ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸವಣೂರು ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಕಾಲೇಜಿನಿಂದ ಪರೀಕ್ಷೆಗೆ 51 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 6 ಮಂದಿ ವಿಶಿಷ್ಟ...
ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ರದ್ದು ಮಾಡಲಾಗಿದ್ದು, ರೋಡ್ ಶೋ ಮಾತ್ರ ನಡೆಸುವ ಕುರಿತು ತೀರ್ಮಾನ ಮಾಡಲಾಗಿದೆ. ಎ.14 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಪ್ರಧಾನಿ ಮೋದಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.
ಸಾರ್ವಜನಿಕರನ್ನು ಹಾಗೂ ಮಾದ್ಯಮಗಳನ್ನು ಎದುರಿಸಿ ಅನುಭವ ಇಲ್ಲದ, ಸಂಘಪರಿವಾರದಲ್ಲಿಯೂ ಯಾವುದೇ ಕೆಲಸ ಮಾಡಿದ ಅನುಭವ ಹೊಂದಿರದ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರು ಅವರ ಅಪ್ರಬುದ್ದ ಮಾತುಗಳಿಂದ ಸಾಮಾಜಿಕ ಜಾಲತಾಣದಲ್ಲಿ ವಿಪರೀತ ಟ್ರೋಲ್ ಆಗುತ್ತಿರುವುದು ಮಂಗಳೂರಿನ...
ಪುತ್ತೂರು: ಏ10: ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಕುರಿಯ ಮಾಡಾವು ಏಳ್ಳಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ 11 ತಾರೀಖಿನ ಸರಕಾರಿ ರಜೆಯನ್ನು 10 ಇಂದು ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ. ಆದ್ದರಿಂದ ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ...
ಮಂಗಳೂರು, ಎ.9: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ...
ಪುತ್ತೂರು, ಬೆಳ್ಳಾರೆ ಗ್ರಾಮದ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ...