ಮಂಗಳೂರು: ಭಾರತ ಕಮ್ಯೂನಿಸ್ಟ್ ಪಕ್ಷದ ದ.ಕ. ಮತ್ತು ಉಡುಪಿ ಜಿಲ್ಲಾ ಮಂಡಳಿಯ ರಾಜಕೀಯ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾಗವಹಿಸಿ, ಸಮಾಲೋಚನೆ ನಡೆಸಿದರು. INDIA ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜಕೀಯ...
ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಮಧ್ಯಾಹ್ನ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದರು. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್...
ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದ್ದಕ್ಕೆ ಸಂಸದೆ ಸುಮಲತಾ ಬೇಸರಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ...
ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭಾನುವಾರ ಬೆಳಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದರು. ನಾರಾಯಣ ಗುರುಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು,...
ಸುಳ್ಯ: ಸುಳ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಅಭಿವೃದ್ಧಿಗೆ...
ಸುಳ್ಯ: ನಗರ ಪಂಚಾಯತ್ ಆವರಣದಲ್ಲಿರುವ ಸೈನಿಕ ಸ್ಮಾರಕಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ,...
ಕಡಬ: ಅಡಿಕೆ ಆಮದಿನ ವಿರುದ್ಧ ಸಂಸತ್ತಿನಲ್ಲಿ ಧ್ವನಿ ಎತ್ತುವ ಕೆಲಸ ಆಗಬೇಕು. ಅಡಿಕೆಗೆ ಎದುರಾಗಿರುವ ರೋಗಬಾಧೆಗಳ ನಿವಾರಣೆಗೆ ಸಂಶೋಧನಾ ಕೇಂದ್ರ ತೆರೆಯುವ ಅಗತ್ಯವಿದೆ. ಇದರ ಜೊತೆಗೆ ಕೃಷಿ ಹಾಗೂ ಕೃಷಿ ಮಾರುಕಟ್ಟೆಗೆ ಪೂರಕವಾದ ವಾತಾವರಣ ಕಲ್ಪಿಸುವ...
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಯರಾಂ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ತೇಜಸ್ವಿನಗೌಡ...
ಸುಳ್ಯ: ಚುನಾವಣಾ ಪ್ರಚಾರಕ್ಕಾಗಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಾ. 30ರಂದು ಸುಳ್ಯಕ್ಕೆ ಅಗಮಿಸಿದ್ದು, ಬೆಳಿಗ್ಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಚಾರ ಆರಂಭಿಸಿದರು. ಬ್ಲಾಕ್ ಕಾಂಗ್ರೆಸ್...
ದಕ್ಷಿಣ ಕನ್ನಡ/ಸುಳ್ಯ: ಸುಳ್ಯದ ಅರಣ್ಯಾಧಿಕಾರಿಗಳ ತಂಡ ಅಕ್ರಮ ಮರ ಸಾಗಾಟದ ಪ್ರಕರಣವೊಂದನ್ನು ಬೇಧಿಸಿದ್ದಾರೆ. ಮಾ.30ರಂದು ಸುಳ್ಯ ಅರಣ್ಯ ಶಾಖೆಯ ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಪರಿವರ್ತಿಸಿ ಸಾಗಾಟ ಮಾಡಲು ಯತ್ನಿಸಿದ...