ಪುತ್ತೂರು :ಜ 24, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಜ, 24ರಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2023-2024ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಯೋಜನೆ ಮತ್ತು 15ನೇ ಹಣಕಾಸಿನ...
ಮಂಗಳೂರು : ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಸುನ್ನೀ ಯುವಜನ ಸಂಘ SYS ನ 30ನೇ...
ಪುತ್ತೂರು : ಕಲ್ಲೇಗ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ಹಿನ್ನೆಲೆ ಜ.24 ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಜ.24 ರಂದು ಕಬಕ ಗ್ರಾಮದ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ...
ಪುತ್ತೂರು: ಸುಳ್ಯದ ಕಿವಿಜಿ ಪುರಭವನದಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿ ಸಚಿವರ ಬಳಿ ತಮ್ಮ ಅಹವಾಲನ್ನು ಸಲ್ಲಿಸಿದರು. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭಗೊಂಡಿತ್ತು.ಕೆಲವು ಸಮಸ್ಯೆಗಳಿಗೆ ಸಚಿವರು ಸ್ಥಳದಲ್ಲೇ ಪರಿಹಾರವನ್ನು...
ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅವರ ಶೈಕ್ಷಣಿಕ ಪ್ರಗತಿ ಆದಾರವಾಗಿ ಇಂದಿನ ಜಿಲ್ಲಾ ಜನತಾ ದರ್ಶನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗಿದೆ. ಸುಳ್ಯ ತಾಲೂಕು ಕೆ.ವಿ.ಜಿ ಪುರಭವನ...
ಬಿದರಹಳ್ಳಿ ಹೋಬಳಿಯ ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ನಡೆದ...
ಪುತ್ತೂರು: ಎಸ್ಕೆಎಸ್ಸೆಸ್ಸೆಫ್ ಕುಂಬ್ರ ವಲಯದ ವಾರ್ಷಿಕ ಮಹಾಸಭೆ ಅಬ್ದುಲ್ ಕರೀಂ ದಾರಿಮಿ ಅಧ್ಯಕ್ಷತೆಯಲ್ಲಿ ಕುಂಬ್ರ ಕೆಐಸಿ ಸಭಾಂಗಣದಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಯಾಸಿರ್ ಅರಾಫತ್ ಕೌಸರಿ ವರದಿ ಮಂಡಿಸಿದರು. ಚುನಾವಣಾಧಿಕಾರಿಯಾಗಿ ಅಕ್ಟರ್ ಕರಾವಳಿ ಸುಳ್ಯ ಭಾಗವಹಿಸಿದ್ದರು....
ಪುತ್ತೂರು: ಜ 22, ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಹಿನ್ನೆಲೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಂದಂತ ಭಕ್ತಾದಿಗಳಿಗೆ ಗುಜರಾತಿ ಪರಿವಾರ ವತಿಯಿಂದ ಬೂಂದಿ ಪ್ರಸಾದ ವಿತರಿಸಲಾಯಿತು. qq
ಅಯ್ಯೋಧ್ಯೆ: ರಾಮ ಮಂದಿರದ ಭವ್ಯ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ನವ ವಧುವಿನಂತೆ ಅಯ್ಯೋಧ್ಯೆ ಕಂಗೋಳಿಸುತ್ತಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಎಲ್ಲಾ ರೀತಿಯ ಅಲಂಕಾರಗಳಿಂದ ಅಲಂಕರಿಸಲಾಗಿದೆ.ಪ್ರಾಣ ಪ್ರತಿಷ್ಠಾ ಸಮಾರಂಭದ...
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ...