ಬಂಟ್ವಾಳ.ಜ 11, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಕೋಡ್ಲೆ ಪರಿಸರದಲ್ಲಿ ಶಾಲಾ ಮಕ್ಕಳಿಂದ ತ್ಯಾಜ್ಯ ಹೆಕ್ಕಿಸಿದ ಮಹಿಳೆಯೋರ್ವರ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿರುವ ಬೆನ್ನಲ್ಲೇ, ಶಾಲಾ ಮಕ್ಕಳ ಪೋಷಕರ ಸಹಿತವಾಗಿ ಆ ಭಾಗದ ಗ್ರಾಮಸ್ಥರು...
ಪುತ್ತೂರು ಜ 11, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಜ,10ರಂದು ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು, ವಿಕಲಚೇತನ ಮೇಲ್ವಿಚಾರಕರಾದ ನವೀನ್ ರವರು ಮಾಹಿತಿ...
ಪುತ್ತೂರು ಜ 11,ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಕೊಯಿಲ,ಬಡಗನ್ನೂರು ಪುತ್ತೂರು ತಾಲೂಕು.ಮೂರನೇ ವರ್ಷದ ಆವ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ, ಸನ್ಮಾನ, ಕಾರ್ಯಕ್ರಮ ಫ್ರೆಂಡ್ಸ್ ಟ್ರೋಫಿ 2024. ದಿನಾಂಕ 21.01.2024ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ...
ಮಂಗಳೂರು(ಬೆಂಗಳೂರು): ಜ.21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸೂಚನೆ ಮೇರೆಗೆ ದ ಕ ಜಿಲ್ಲೆಯ ಮಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು...
ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ...
ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ (Ram Mandir)ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು ಎಂದು ಕಾಂಗ್ರೆಸ್ ಬಿಜೆಪಿಗೆ ಟಾಂಗ್ ನೀಡಿದೆ. ಈ...
ಪುತ್ತೂರು: ಜನರ ಸಹಕಾರದಿಂದ ರಸ್ತೆಗಳು ಅಭಿವೃದ್ದಿಯಾಗಲು ಸಾಧ್ಯ. ರಸ್ತೆಗಳಿಗೆ ಅನುದಾನ ಇಡುವುದು ಸುಲಭ, ಆದರೆ ಪಕ್ಕದ ರಸ್ತೆ ಬಿಟ್ಟುಕೊಟ್ಟರೆ ಮಾತ್ರ ಜೋಡಿಸುವ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ರಸ್ತೆ ಬಿಟ್ಟುಕೊಟ್ಟವರನ್ನು ಪ್ರಶಂಸಿಸಬೇಕು ಎಂದು...
ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ.14 ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಆರೂ ಮೇಳಗಳ ಯಕ್ಷಗಾನ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ.ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಉಚ್ಛ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ...
ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ.ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡುವಂತೆ ತಾನು ಯಾರ ಪರವಾಗಿಯೂ ಹೈಕಮಾಂಡ್ಗೆ ಲೆಟರ್ ಬರೆದಿಲ್ಲ ಎಂದು ಡಾ.ಎಂ.ಕೆ.ಪ್ರಸಾದ್ ಅವರು ಸ್ಪಷ್ಟನೆ ನೀಡಿದ್ದಾರೆ.ಮೇ 13ರ ವಿಧಾನಸಭಾ ಚುನಾವಣೆಯ ಬಳಿಕ ನಾನು...
ಪುತ್ತೂರು: ಜ 8:ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು.ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು,...