ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್. ಪದ್ಮರಾಜ್ ಪೂಜಾರಿ ರವರಿಂದ ಸುಳ್ಯ ನಗರದಲ್ಲಿ ಮತಯಾಚನೆಗೆ ಇಂದು ಚಾಲನೆ ನೀಡಲಾಯಿತು. ಬಳಿಕ ಸುಳ್ಯ ನಗರದ ಪೇಟೆಯಲ್ಲಿ ತೆರೆದ ವಾಹನದ ಮೂಲಕ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಶಕುಂತಲಾ ಶೆಟ್ಟಿ,...
ಪುತ್ತೂರು: ದರ್ಬೆಯಲ್ಲಿ ಇದೀಗ ಚಾಲಕನ ನಿಯಂತ್ರಣ ತಪ್ಪಿ ಫುಟ್ ಬಾತ್ ಮೇಲೇರಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ. ಪಾದಚಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ...
ಪುತ್ತೂರು: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪುತ್ತೂರು ಚುನಾವಣಾ ಕಚೇರಿಯಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಶಾಸಕರು ಚುನಾವಣಾ ಪ್ರಚಾರ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ...
ಪುತ್ತೂರು ಏ 18: ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಶ್ರೀ ಸೋಮಪ್ಪ ಪೂಜಾರಿ ಯವರು ಬಿಜೆಪಿ ಸೇರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನನಗೆ ನಮ್ಮ ಕಾಂಗ್ರೆಸ್ ನಾಯಕರ ಬಗ್ಗೆ ಸ್ಪಲ್ಪ ಅತೃಪ್ತಿ ಇತ್ತು, ಇದನ್ನು ಕೆಲವರಲ್ಲಿ ವ್ಯಕ್ತ ಪಡಿಸಿದ್ದೆ....
ಪುತ್ತೂರು ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ.ರಾಜ್ಯ ಪ್ರಚಾರ ಸಮಿತಿಯ ಸಂಯೋಜಕರಾಗಿ ಶಶಿಕಿರಣ್ ರೈ ಪುತ್ತೂರು ರವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಲೋಕಸಭಾ...
ಪುತ್ತೂರು : ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ದ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವಕೃತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ...
ಪುತ್ತೂರು ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ರವರನ್ನು ನೇಮಕ...
ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಗೆ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.10 ಜನ ಸಹ ಅಧ್ಯಕ್ಷರು, 9 ಮುಖ್ಯ ಸಂಯೋಜಕರು, 38 ಸಂಯೋಜಕರುಗಳನ್ನು ನೇಮಕಾತಿ ಮಾಡಲಾಗಿದೆ. ಸಹ ಅಧ್ಯಕ್ಷರುಗಳಾಗಿ ಶಕುಂತಲಾ ಶೆಟ್ಟಿ, ಸುಧೀರ್ ಕುಮಾರ್ ಮರೋಳಿ, ಕೃಪಾ...
ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.ಗುರುವಾರ ಬೆಳಗ್ಗಿನಿಂದಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ...
ಮಂಗಳೂರು, ಏ.17, 2024 ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಬಹು ಮುಖ್ಯವಾಗಿ ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದ್ದು, ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ವಾರ್ಷಿಕ ತಲಾ ಒಂದು ಲಕ್ಷ...