ಎಪ್ರಿಲ್ 14 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಂಗಳೂರಿನಲ್ಲಿ ರೋಡ್ ಶೋ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ನಾರಾಯಣ ಗುರುಗಳ ಬಗೆಗಿನ ನರೇಂದ್ರ ಮೋದಿಯವರ ನಿಲುವನ್ನು ಸ್ಪಷ್ಟಪಡಿಸಬೇಕು. 2022...
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು ಸಮಾಜದ ಜನತೆ ನೀಡಲಿದ್ದಾರೆ ಎಂಬ ಎಚ್ಚರಿಕೆಯನ್ನು ಬಿಜೆಪಿಯವರಿಗೆ...
ಮಾಣಿ – ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು...
ಮಂಗಳೂರು(ಪುತ್ತೂರು): ಪುತ್ತೂರಿನಲ್ಲಿ ಎ.16 ರಂದು ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಚುನಾವಣಾ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು...
ಪುತ್ತೂರು: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಡು ಗ್ಯಾರಂಟಿಗಳು ಅನುಷ್ಟಾನಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್...
ಪುತ್ತೂರು: ಕಳೆದ ಚುನಾವಣೆಯಲ್ಲಿ ಬಿಜೆಪಿಗಾಗಿ ಕೆಲಸ ಮಾಡಿದ್ದ ಅನೇಕ ಮಂದಿ ಈ ಬಾರಿ ನಮ್ಮೊಂದಿಗೆ ಫೀಲ್ಡಿಗೆ ಬರುತ್ತಿದ್ದು,ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ಜನ ಬೆಂಬಲಿಸಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ...
ಬೆಳ್ತಂಗಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಹಾಗೂ ಗ್ರಾಮೀಣ ಘಟಕದ ಮುಖಂಡರು, ಕಾರ್ಯಕರ್ತರ ಸಭೆ ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ,...
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಬಿಯರ್ ಮಾರಾಟದಲ್ಲೂ ಹೆಚ್ಚಳವಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ತಣ್ಣನೆಯ ಬಿಯರ್ ಖರೀದಿಗೆ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಿರುವುದು ಇದಕ್ಕೆ ಕಾರಣವಾಗಿದೆ. ಏ.1 ರಿಂದ 11 ರವರೆಗೂ...
ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ.ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ...
ಮಂಗಳೂರು , ಎ.12: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಂಗಳೂರು ನಗರ ದಕ್ಷಿಣದಲ್ಲಿ ಒಟ್ಟು 2,52, 583 ಮಂದಿ ಮತ ಚಲಾಯಿಸುವ ಹಕ್ಕನ್ನು ಪಡೆದಿದ್ದಾರೆ. ಈ ಪೈಕಿ ಪುರುಷರು 1,20, 575, ಮಹಿಳೆಯರು 1,31, 958...