ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ.8 ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19)...
ಮಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ವಸಂತ ಬಂಗೇರ ಬುಧವಾರ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕನ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ ವೇಳೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿ ಗಳನ್ನು ಜಿಲ್ಲಾಧಿಕಾರಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ನಗರೋತ್ಥಾನ ಯೋಜನೆಯಡಿ 2.50 ಕೋಟಿ ರೂ....
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ, ಹಿರಿಯ ಕಾಂಗ್ರೆಸಿಗ ಕೆ.ವಸಂತ ಬಂಗೇರ (79) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ ದೇವಕಿ ದಂಪತಿಯ...
2023-24 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶದ ದಿನಾಂಕ ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಿಸಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವು ಮೇ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾದ ಗ್ರಾಮಗಳಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವ...
ಪುತ್ತೂರು : ಪ್ರತಿಷ್ಠಿತ ವಸ್ತ್ರ ಮಳಿಗೆ ಎಂ. ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ ಮೇ.10 ರಂದು ದರ್ಬೆ ಸರ್ಕಲ್ ಸಮೀಪ ಶುಭಾರಂಭಗೊಳ್ಳಲಿದೆ. ಸುಮಾರು 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ವಿಭಿನ್ನ...
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರು ನಿಧನರಾದರು. ಬಂಟ್ವಾಳ ಅರ್ಕುಳದಲ್ಲಿರುವ ತನ್ನ ಅತ್ತೆ ಮನೆಯಲ್ಲಿ ಮೇ.7 ರಂದು ರಾತ್ರಿ ನಿಧನರಾದರು.ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.