ಮೇ 5ರಂದು ಸಂಜೆ ಶ್ರೀ ಲಕ್ಷ್ಮೀನರಸಿಂಹ ಮಹಿಳಾ ಭಜನಾ ಮಂಡಳಿ ಕಾಣಿಯೂರು ಇವರ ಸದಸ್ಯರಿಂದ ಕುಣಿತ ಭಜನೆ ಬಳಿಕ ಪ್ರಾಸಾದ ಪರಿಗ್ರಹ, ಸ್ಥಳಸುದ್ದಿ, ಪ್ರಾಸಾದಶುದ್ದಿರಕೋಪ ಹೋನು, ವಾಸ್ತುಹೋದು ವಾಸ್ತುಬಲಿ, ಬಿಂಬಾಧಿವಾಸ, ರಕ್ಷೆಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು....
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ....
ಹಾಸನದಿಂದ ಪ್ರಜ್ವಲ್ ರೇವಣ್ಣ ಈಗ ಗೆದ್ದರೆ, ಗೆದ್ದರೂ ಸೋತಂತೆ. ಹೌದು, ಪ್ರಜ್ವಲ್ ರೇವಣ್ಣ ಗೆದ್ದರೆ ನಾವು ಎನ್ಡಿಎ ವತಿಯಿಂದ ಅಮಾನತು ಮಾಡ್ತೀವಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಖಡಕ್ ಆಗಿ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದ್ದಾರೆ. ಬಿಜೆಪಿ...
ಮೈಸೂರು ಜಿಲ್ಲೆ ಹುಣಸೂರಿನ ಮಹಿಳೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ರೇವಣ್ಣ ಅವರನ್ನು ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು 17ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವೈದ್ಯಕೀಯ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ.ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ...
ಮಂಗಳೂರು : ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.ದೇಶದಿಂದ ದೇಶಕ್ಕೆ ಪ್ರಜ್ವಲ್ ರೇವಣ್ಣ ಅವರು ಹಾರುತ್ತಿದ್ದಾರೆ.ಇಂದು ಮಂಗಳೂರು ವಿಮಾನ...
ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇರುತ್ತದೆ ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ....
ವಿಟ್ಲ; ಕರಾವಳಿಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಮನೆಯಿಂದ ಹೊರಗೆ ಬರೋದಕ್ಕೆ ಜನ ಭಯ ಪಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿಯಲ್ಲಿ ಬಿಸಿಲ ಪ್ರತಾಪ ಎಷ್ಟರಮಟ್ಟಿಗೆ ಇದೆ ಅನ್ನೋದಕ್ಕೆ ಸಾಕ್ಷಿ ಎಂಬಂತೆ ಘಟನೆಯೊಂದು ನಡೆದಿದೆ. ಬಿಸಿಲ ತಾಪಕ್ಕೆ...
ತಾರೀಕು 05-05-2024ನೇ ಆದಿತ್ಯವಾರದಿಂದ ತಾರೀಕು 06-05-2024ನೇ ಸೋಮವಾರದ ತನಕ ಸ್ವಸ್ತಿ। ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣ ಮೇಷ ಮಾಸ ೨೩ ಸಲುವ, ತಾರೀಕು 06-05-2024ನೇ ಸೋಮವಾರ ಬೆಳಗ್ಗೆ 10-30ರ ಮಿಥುನ ಲಗ್ನದ ಸುಮುಹೂರ್ತದಲ್ಲಿ ಬ್ರಹ್ಮಶ್ರೀ...
ಪುತ್ತೂರು : ತಾಪಮಾನ ತೀವ್ರ ಏರಿಕೆ ಕಂಡಿರುವ ಕಾರಣ ಅಡಿಕೆ ತೋಟಗಳಲ್ಲಿ ನಳ್ಳಿ (ಎಳೆ ಅಡಿಕೆ) ಉದುರುತ್ತಿದ್ದು ಅರ್ಧಕ್ಕರ್ಧ ಫಸಲು ನಷ್ಟವಾಗುವ ಭೀತಿ ಎದುರಾಗಿದೆ.ಸಾಮಾನ್ಯವಾಗಿ ಅಡಿಕೆ ತೋಟಗಳು 35ರಿಂದ 36 ಡಿಗ್ರಿ ಸೆ. ತನಕದ ಉಷ್ಣಾಂಶ...