ಫೆ 29:ಮೂಡುರು- ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ, 13ನೇ ಹೊನಲು ಬೆಳಕಿನ ಜೋಡುಕರೆ ಬಯಲು ಕಂಬಳ 2/3/2024ನೇ ಶನಿವಾರ ಬೆಳಿಗ್ಗೆ 8:45 ರಿಂದ ಪವೂರು ಗ್ರಾಮ, ಕೂಡಿಬೈಲು ಬಂಟ್ವಳ ತಾಲೂಕು, ದ. ಕ ನಡೆಯಲಿದೆ.
ಮಂಗಳೂರು : ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಮತ್ತು ಪ್ರತ್ಯೇಕವಾಗಿ ರಮಳಾನ್ ತಿಂಗಳಲ್ಲಿ ಅಗತ್ಯ ಭದ್ರತಾ ಕಲ್ಪಿಸಬೇಕು, ಶಾಂತಿ ಕಾಪಾಡುವಂತೆ...
ಪುತ್ತೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಂಡಿದ್ದು ನೂತನ ಆಡಳಿತ ಮಂಡಳಿಯ ರಚನೆಗೆ ಮಾ.11ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ...
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್, ಪುರುಷರಕಟ್ಟೆ, ಪುತ್ತೂರ ಇದರ ವತಿಯಿಂದ ಉಚಿತ ಉದರ ಸಂಬಂಧಿ ರೋಗಗಳ ತಪಾಸಣೆ ಶಿಬಿರ(ಗ್ಯಾಸ್ ಟ್ರಬಲ್, ಆಸಿಡಿಟಿ, ಮಲ ಬದ್ಧತೆ, ಎದೆ ಮತ್ತು ಹೊಟ್ಟೆ ಉರಿ ಇತ್ಯಾದಿ) ಮಾರ್ಚ್ 3ನೇ ತಾರೀಕು ಆದಿತ್ಯವಾರ...
ಹಳೆಯಂಗಡಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ...
ಬಂಟ್ವಾಳ : ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ...
ಪುತ್ತೂರು: ನಾನು ಎಲ್ಲರಿಗೂ ಶಾಸಕ, ವೋಟು ಹಾಕಿದವರಿಗೂ ವೋಟು ಹಾಕದವರಿಗೆ ಎಲ್ಲರಿಗೂ ನಾನು ಶಾಸಕನಾಗಿದ್ದೇನೆ, ಶಾಸಕನಾದ ಬಳಿಕ ನಾನು ಯಾವುದೇ ವಿಚಾರದಲ್ಲೂ ರಾಜಕೀಯ ಮಾಡದೆ ರಾಜಧರ್ಮವನ್ನು ಪಾಲಿಸಿದ್ದೇನೆ. ಅನುದಾನ ಹಂಚಿಕೆಯಲ್ಲೂ ತಾರತಮ್ಯ ಮಾಡಿಲ್ಲ ಮಾಜಿ ಶಾಸಕರ...
ಮೂಡುಬಿದಿರೆ: ಮೂಡುಬಿದಿರೆಯ ಖಾಸಗಿ ಕಾಲೇಜಿನ ಬಿ.ಪಿ.ಟಿ ಪ್ರಥಮ ವರ್ಷದ ವಿದ್ಯಾರ್ಥಿನಿ ಆದಿರಾ ಎಂಬಾಕೆಯು ಫೆ. 23 ರಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆಯಾದ ವಿದ್ಯಾರ್ಥಿನಿಯು ಮೂಲತಃ ಉಡುಪಿ ಜಿಲ್ಲೆ ಕೊಲ್ಲೂರಿನವಳಾಗಿರುವ...
ವಿಟ್ಲ : ಅಳಿಕೆಗೆ ತೆರಳುವ ರಸ್ತೆಯ ಪಡಿಬಾಗಿಲು ದ್ವಾರದ ಬಳಿ ಎರಡು ರಿಕ್ಷಾಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಮಡಿಯಾಲ ನಿವಾಸಿ ಅಮ್ಮು ಮೂಲ್ಯ (69) ಮೃತಪಟ್ಟವರು. ರಿಕ್ಷಾ ಚಾಲಕರಾದ ಎರುಂಬು ನಿವಾಸಿ...
ಪುತ್ತೂರು ಕಾಂಗ್ರೆಸ್ ಮುಖಂಡ ಕಾವು ಹೇಮಾನಾಥ್ ಶೆಟ್ಟಿ ಅವರ ಕಾರು ಅಪಘಾತಗೊಂಡ ಘಟನೆ ಬೆದ್ರಾಳ ಸಮೀಪ ನಡೆದಿದೆ. ಘಟನೆಯಲ್ಲಿ ಕಾರಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.