ಪುತ್ತೂರು :ಪ್ರೆ 09,ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ. ದೇವಳದಲ್ಲಿ ದಿನಾಂಕ 16/02/2024 ನೇ ಶುಕ್ರವಾರ ಸಂಜೆ ಗಂಟೆ 7 ರಿಂದ ಶ್ರೇಯೋಭಿವೃದ್ಧಿಗಾಗಿ “ಸಹಸ್ರಕುಂಕುಮಾರ್ಚನೆ” ಸೇವೆಯು ದೇವಿಯ ಅನ್ನ ಸಂತರ್ಪಣೆಯೊಂದಿಗೆ ನಡೆಯಲಿದೆ. ಭಕ್ತದಿಗಳಿಗೆ ಆದರದ ಸ್ವಾಗತ....
ಮಂಗಳೂರು: ನಗರದಲ್ಲಿ ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ...
ಪುತ್ತೂರು : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್.ಐ. ಜಂಬೂರಾಜ್ ಬಿ. ಮಹಾಜನ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರಬಾಯಿ...
ಪುತ್ತೂರು : ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು, ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯ ಇವರ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2024 ಫೆ.11 ರಂದು ತೆಂಕಿಲ...
ಪುತ್ತೂರು:ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಭೂನ್ಯಾಯ ಮಂಡಳಿ ಸದಸ್ಯರಾಗಿ ಮಾಜಿ ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಆಳ್ವರಮನೆ ಚೆಲ್ಯಡ್ಕ, ನಿರಂಜನ್ ರೈ ಮಠಂತಬೆಟ್ಟು, ಅಬ್ದುಲ್ ರಹಿಮಾನ್ ಯು. (ಯುನಿಕ್)ಬೋಳಂತಿಲ ಮತ್ತು...
ಪುತ್ತೂರು: ಅರುಣ್ ಕುಮಾರ್ ಪುತ್ತಿಲ-ಬಿಜೆಪಿ ನಡುವಿನ ಮನಸ್ತಾಪ ಸುಖಾಂತ್ಯಗೊಂಡಿದೆ ಎನ್ನುವ ವಿಚಾರ ಬಲ್ಲಮೂಲಗಳಿಂದ ತಿಳಿದು ಬಂದಿದೆ. ಮಂಗಳೂರಿನಲ್ಲಿ ಅಜ್ಞಾತ ಸ್ಥಳವೊಂದರಲ್ಲಿ ನಡೆದ ಸಭೆಯಲ್ಲಿ ಪಕ್ಷ ಸೇರ್ಪಡೆ ಕುರಿತು ಮುಖಂಡರ ಸಭೆ ನಡೆದಿದ್ದು, ಅರುಣ್ ಕುಮಾರ್ ಪುತ್ತಿಲ...
ಪುತ್ತೂರು: ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್, ಪುರುಷರಕಟ್ಟೆ, ಪುತ್ತೂರು ಇದರ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸೆಯ ಸಲಹೆ ಮತ್ತು ಸಂದರ್ಶನ (Cancer palliative care) ಫೆಬ್ರವರಿ 11ನೇ ಆದಿತ್ಯವಾರ ಸಮಯ ಮಧ್ಯಾಹ್ನ 10...
ಫೆಬ್ರವರಿ : 08 ದಕ್ಷಿಣ ಕನ್ನಡ ಜಿಲ್ಲೆಯಿಂದ ಭಾ.ಜ.ಪ ಅಭ್ಯರ್ಥಿಯಾಗಿ ಸತ್ಯಜಿತ್ ಸುರತ್ಕಲ್ ಇವರಿಗೆ ನೀಡಬೇಕೆಂದು ಅಗ್ರಹಿಸಿ 25-02-24ರಂದು ನಡೆಯುವ ಜಿಲ್ಲಾಮಟ್ಟದ ಕಾರ್ಯಕ್ರಮದ ಪೂರ್ವಭಾವಿಯಾಗಿ ನಾಳೆ ದಿನಾಂಕ 9.-2 -24 ರ ಶುಕ್ರವಾರ ಸಂಜೆ ಸರಿಯಾಗಿ...
ಅಡ್ಯನಡ್ಕ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ...
ಪ್ರೆ 08:ಪುತ್ತೂರಿನ ನೂತನ ತಹಸೀಲ್ದಾರ್ ರಾದ ಪುರಂದರ ಹೆಗ್ಡೆ ರವರಿಗೆ,ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ಮಲ್ಲಿಕಾ ಪಕ್ಕಳ ರವರು ಅಭಿನಂದಿಸಿದರು. ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಯಾಕೂಬ್ ಮಾಲಾರು, ಚಂದ್ರಶೇಖರ್ ಕಲ್ಲಗುಡ್ಡೆ,ಉಪಸ್ಥಿತರಿದ್ದರು.