ಬೆಂಗಳೂರು :ಜ 15,ಶ್ರೀ ಪ್ರಸನ್ನ ಮಹಾಗಣಪತಿ ದೇವಸ್ಥಾನ ನಂದಿನಿ ಲೇಔಟ್ ಬೆಂಗಳೂರಿನಲ್ಲಿ ಮುಳಗುಂದ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ಎಸ್ ಮುಳಗುಂದ ರವರ ಕಥೆ ಹಾಗೂ ನಿರ್ಮಾಣದ ಹೊಸ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು ,ನಿವೃತ್ತ...
ಪುತ್ತೂರು: ರೋಡ್ ರೋಲರ್ ಬಳಸದೆ ರಸ್ತೆಗೆ ಜಲ್ಲಿ ಹಾಕಿ ಚಪ್ ಡಿ ( ತೇಪೆ ) ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ವಿಟ್ಲ ಬೊಬ್ಬೆಕೇರಿಯಲ್ಲಿ ನಡೆದಿದೆ. ಮಂಗಳೂರಿನಿಂದವಿಟ್ಲಕ್ಕೆ...
ಮಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳೂರಿನ ಕಾಂಗ್ರೆಸ್ ನಾಯಕರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೇಳೆ ಪಕ್ಷದ ಮುಂದಿನ ನಡೆ, ಕಾರ್ಯತಂತ್ರಗಳು ಹಾಗೂ ಪಕ್ಷ ಬಲವರ್ಧನೆ ಕುರಿತು ಚರ್ಚಿಸಲಾಯಿತು.
ಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕಬಕ ವಿದ್ಯಾಪುರ ಅಂಗನವಾಡಿಗೆ...
ಅಯೋಧ್ಯೆ ದಶಕಗಳಿಂದ ಕೋಟ್ಯಾಂತರ ಹಿಂದೂಗಳು ಕಾಯುತ್ತಿದ್ದ ರಾಮಮಂದಿರ ಉದ್ಘಾಟನೆಗೆ ದಿನಗಣೆನೆ ಶುರುವಾಗಿದೆ. ಇದೇ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಅಮೃತಗಳಿಗೆಗಾಗಿ ರಾಮಭಕ್ತರು ಉತ್ಸಾಹದಿಂದ ಕಾಯುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಚಿತ್ರನಟರು,...
ಬೆಟ್ಟಂಪಾಡಿ: ಇಲ್ಲಿನ ಚೆಲ್ಯಡ್ಕ ಶ್ರೀ ದುರ್ಗಾ ನಿಲಯ’ದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಸಂಪೂರ್ಣ ಶ್ರೀದೇವಿ ಮಹಾತ್ಮ’ ಯಕ್ಷಗಾನ ಬಯಲಾಟ ಜ.14ರಂದು ರಾತ್ರಿ ನಡೆಯಲಿದೆ. ರಾತ್ರಿ 8.30 ಕ್ಕೆ ಚೌಕಿಪೂಜೆ ನಡೆದು...
ಬಂಟ್ವಾಳ.ಜ 11, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಕೋಡ್ಲೆ ಪರಿಸರದಲ್ಲಿ ಶಾಲಾ ಮಕ್ಕಳಿಂದ ತ್ಯಾಜ್ಯ ಹೆಕ್ಕಿಸಿದ ಮಹಿಳೆಯೋರ್ವರ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿರುವ ಬೆನ್ನಲ್ಲೇ, ಶಾಲಾ ಮಕ್ಕಳ ಪೋಷಕರ ಸಹಿತವಾಗಿ ಆ ಭಾಗದ ಗ್ರಾಮಸ್ಥರು...
2019ರ ಏ.1ಕ್ಕಿಂತ ಮೊದಲು ಖರೀದಿ ಮಾಡಿದ ವಾಹನಗಳಿಗೆ ಉನ್ನತ ಸುರಕ್ಷತಾ ನೋಂದಣಿ ಫಲಕ (HSRP) ಕಡ್ಡಾಯವಾಗಿ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆಯ ಆದೇಶ ಹೊರಡಿಸಿದೆ. ಇದಾದ ಬಳಿಕ 700 ಕೋಟಿ ರು.ಗಳಷ್ಟು ಭ್ರಷ್ಟಾಚಾರ ನಡೆದಿದೆ ಎಂದು...
ಬುಧವಾರವೂ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ, ಬಿರುಗಾಳಿ ಬೀಸುವ ಸಾಧ್ಯತೆ, ಗುಡುಗು ಸಿಡಿಲಿನ ಎಚ್ಚರಿಕೆ! ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಹುಬ್ಬಳ್ಳಿ,ವಿಜಯಪುರ ಹಾಗೂ...
ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ.ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ನೀಡುವಂತೆ ತಾನು ಯಾರ ಪರವಾಗಿಯೂ ಹೈಕಮಾಂಡ್ಗೆ ಲೆಟರ್ ಬರೆದಿಲ್ಲ ಎಂದು ಡಾ.ಎಂ.ಕೆ.ಪ್ರಸಾದ್ ಅವರು ಸ್ಪಷ್ಟನೆ ನೀಡಿದ್ದಾರೆ.ಮೇ 13ರ ವಿಧಾನಸಭಾ ಚುನಾವಣೆಯ ಬಳಿಕ ನಾನು...