ಪುತ್ತೂರು: ಮಾರ್ಚ್ ತಿಂಗಳಲ್ಲಿ ೩೦೦೦ ಮೆಸ್ಕಾಂ ಪವರ್ಮ್ಯಾನ್ಗಳ ನೇಮಕಾತಿ ನಡೆಯಲಿದ್ದು ಇದಕ್ಕಾಗಿ ಅಭ್ಯರ್ಥಿಗಳಿಗೆ ತರಬೇತಿ ಸಜ್ಜುಗೊಳಿಸುವ ವ್ಯವಸ್ಥೆ ಮಾಡುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ರವರು ಪುತ್ತೂರು ಶಾಸಕರಾದ ಅಶೋಕ್ ರಐಯವರಲ್ಲಿ ವಿನಂತಿಸಿದ್ದಾರೆ. ಮಂಗಳೂರು...
ಪುತ್ತೂರು: ಪುತ್ತೂರು: ನವವಿವಾಹಿತೆ ಶೋಭಾ (26) ಪುತ್ತೂರಿನ ಕುರಿಯ ಗಡಾಜೆ ಎಂಬಲ್ಲಿ ತನ್ನ ಪತಿಯ ಮನೆಯಲ್ಲಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಷ್ಪ...
ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟಿಗೆ ಈ ಬಾರಿ ಭಾರೀ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ ಬಾರಿ ಹಾಲಿ ಸಂಸದ ನಳೀನ್ ಕುಮಾರ್ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ....
ಪುತ್ತೂರು: ಹೌದು,ಸ್ವಂತ ಮನೆ, ಕಾರು ,ಎಲೆಕ್ಟ್ರಾನಿಕ್ಸ್ ವಸ್ತುಗಳು ಇದೆಲ್ಲವನ್ನೂ ಅತೀ ಕಡಿಮೆ ಕಂತಿನಲ್ಲಿ ಪಡೆಯುವ ಆಶೀರ್ವಾದ ಲಕ್ಕಿ ಸ್ಕೀಂ,ಕೈಗೆಟುಕುವ ಕಂತಿನಲ್ಲಿ ಪ್ರತಿ ತಿಂಗಳು ಮನೆಗೆ ಬೇಕಾಗುವ ವಸ್ತುಗಳನ್ನು ಗೆಲ್ತಾ ಇರಿ, ಇನ್ನು ವಿಜೇತರಲ್ಲದವರು ತಲೆಗೆ ಕೈ...
ಪುತ್ತೂರು: ಬಡವರ ಮನೆಯ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಇಲಾಖೆಯ ಖರ್ಚಿನಲ್ಲೇ ತೆರವು ಮಾಡಬೇಕು, ಮನೆಯ ಮೇಲೆ ತಂತಿ ಹೋಗಿರುವ ಕಾರಣ ಸಮಸ್ಯೆ ಯಾಗಿದ್ದು ಶೀಘ್ರತೆರವು ಮಾಡಬೇಕುಎಂದು ಶಾಸಕರಾದ ಅಶೋಕ್ ರೈ ಯವರು ಇಂಧನಸಚಿವರಾದ...
ಲೋಕಸಭಾ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಪಕ್ಷಗಳು ಸಾಕಷ್ಟು ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಈ ನಡುವೆ ಕಾಂಗ್ರೆಸ್ನಿಂದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಗ್ ಅಪ್ಡೇಟ್ ಒಂದು ದೊರಕಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಒಂದು...
ಮಂಗಳೂರು : ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ಇಷ್ಟಾರ್ಥಸಿದ್ಧಿಗಾಗಿ ಹರಕೆ ಕೋಲ ನೆರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪನೋಲಿ ಬೈಲ್ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ. ಯು.ಟಿ ಖಾದರ್...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವರ್ಚಸ್ವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆಗೆ ಪಕ್ಷ ಗಡುವು ವಿಧಿಸಿದೆ ಎನ್ನಲಾಗಿದ್ದು, ಕೆಲವು ಷರತ್ತುಗಳನ್ನೂ ಒಡ್ಡಿದೆ. ಇವುಗಳನ್ನು ಒಪ್ಪಿ ಅರುಣ್ ಅವರು ಬಿಜೆಪಿ ಸೇರುತ್ತಾರಾ?...
ನಕಲಿ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವುದಾಗಿ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಹೆಚ್. ಎಂಬವರು ನೀಡಿದ ದೂರಿನ ಮೇರೆಗೆ ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡಾನಿಶ್ ಎಂಬವರ...
ಪುತ್ತೂರು ಘಟಕದ ಹಿರಿಯ ಗೃಹರಕ್ಷಕರಾದ ಶ್ರೀ ಜಗನ್ನಾಥ ಪಿ, ಸೆಕ್ಷನ್ ಲೀಡರ್, ಮೆಟಲ್ ನಂ 440 ಇವರ ಹೆಸರನ್ನು ಮಾನ್ಯ ಮುಖ್ಯಮಂತ್ರಿಗಳ ಪದರಕ್ಕೆ ಜಿಲ್ಲಾ ಗೃಹರಕ್ಷಕ ದಳದ ಸಮಾದೇಶ್ವರಾದ ಡಾ|| ಮುರಲೀ ಮೋಹನ್ ಚೂಂತಾರು ಶಿಫಾರಸ್ಸು...