ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ...
ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸರ್ಕಾರದಿಂದ ಅಧಿಕೃತ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಾದಯಾತ್ರೆಗೆ ನಾವು ಅಧಿಕೃತ ಅನುಮತಿ ನೀಡಲು...
ಬೆಂಗಳೂರು ,ಜು.27- ಬೆಂಗಳೂರು ಮಹಾನಗರದ ಸಮಸ್ಯೆಗಳು ಹಾಗೂ ಅದರ ಪರಿಹಾರಗಳ ಬಗ್ಗೆ ಪಕ್ಷಬೇಧ ಮರೆತು ಎಲ್ಲಾ ಜನಪ್ರತಿನಿಧಿಗಳು ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ವಿಧಾನಸೌಧದಲ್ಲಿಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆದ ಸಭೆಯಲ್ಲಿ ವಿಧಾನಸಭೆಯ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ನಿರ್ಧಾರ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಮೈಲಿಗಲ್ಲಾಗಿದೆ. ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚಾಕ್ರಿ ಕುಟುಂಬದ ಸದಸ್ಯರಾಗಿರುವ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ತ್ರಿಶೂಲ್ ಗೌಡ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ರಾಷ್ಟ್ರೀಯ ಇಂಟರ್ ಕ್ಲಬ್ ಓಪನ್ ಮೆನ್ ಅಥ್ಲೆಟಿಕ್ ವಿಭಾಗದ ಜೀವರಕ್ಷಕ ವಿಶ್ವ ಚಾಂಪಿಯನ್...
ಪುತ್ತೂರು,ಮಳೆ, ಗಾಳಿಯಿಂದಾಗಿ ತಾಲ್ಲೂಕಿನ ವಿವಿಧೆಡೆ ಮರ ಉರುಳಿ ಮನೆಗಳಿಗೆ, ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ. ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಬನ್ನೂರು ನಿವಾಸಿ, ನಾಟಕ ಕಲಾವಿದ ಅಶೋಕ್ ಎಂಬುವರ ಹೆಂಚಿನ ಮನೆ ಮೇಲೆ ಶುಕ್ರವಾರ ಸಂಜೆ ಅಡಿಕೆ ಮರ...
1974ರ ಜು. 26ರಂದು ಕರಾವಳಿಯಲ್ಲಿ ಗಂಡಾಂತರಕಾರಿ ವಿದ್ಯಮಾನವೊಂದು ಜರಗಿತ್ತು. ಮೂರು ದಿನಗಳಿಂದ ಎಡೆಬಿಡದೆ ಸುರಿದ ಕುಂಭದ್ರೋಣ ಮಳೆ ಇಡೀ ಕರಾವಳಿ ಯನ್ನು ಮುಳುಗಿಸಿತ್ತು. ನೇತ್ರಾವತಿ, ಕುಮಾರಧಾರೆ, ಗುರುಪುರ, ಸ್ವರ್ಣಾ, ಸೀತಾ ಸೇರಿ ದಂತೆ ಎಲ್ಲ ನದಿಗಳು ಉಕ್ಕೇರಿ ಹರಿದು...
ಪುತ್ತೂರು: ವಠಾರದಲ್ಲಿ ತುಂಬಿದ ಪೊದೆಗಳಿಂದ ಜಾರಿ ಹೊರ ಬರುತ್ತಿರುವ ಹಾವುಗಳು, ಧರೆಯ ಮಣ್ಣು ಕರಗಿ ವಠಾರದಲ್ಲಿ ಹರಡಿದ ಕೆಸರು ಮಣ್ಣು, ಕಾಲಿಟ್ಟರೆ ಜಾರುವ ಇಂಟರ್ ಲಾಕ್, ಅಪಾಯ ಮತ್ತು ಭಯದ ಜೊತೆ ನಡೆಯುತ್ತಿದೆ ಪುತ್ತೂರು ಪರ್ಲಡ್ಕ...
ಪುತ್ತೂರು: ಕಾರ್ಗಿಲ್ 25 ನೇ ವಿಜಯೋತ್ಸವ ಕಾರ್ಯಕ್ರಮ ಮತ್ತು ಸನ್ಮಾನಕಾರ್ಯಕ್ರಮ ಪುತ್ತೂರು ಕಾವು ಲಯನ್ಸ್ಕ್ಲಬ್ ನಿಂದ ಕಾವಿನಲ್ಲಿರುವ ಕ್ಲಬ್ ಕಚೇರಿಯಲ್ಲಿನಡೆಯಿತು. ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಪುತ್ತೂರು ಕಾವು ಲಯನ್ಸ್ ಕ್ಲಬ್ ವತಿಯಿಂದ ಮಾಡಾವು ಬೊಳಿಕ್ಕಳ...
ಪುತ್ತೂರು: ಸರ್ವೆ ಗ್ರಾಮದ ಭಕ್ತಕೋಡಿ ಜಂಕ್ಷನ್ ಬಳಿ ರಸ್ತೆಗೆ ಮರ ಬಿದ್ದು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾದ ಘಟನೆ ಜು.26ರಂದು ಸಂಜೆ ನಡೆದಿದೆ. ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದ್ದ ಮರದ ಭಾಗವನ್ನು ಮುಂಡೂರು ಗ್ರಾ.ಪಂ ಸದಸ್ಯ...