ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ...
ಪುತ್ತೂರು: ಮುಖ್ಯಮಂತ್ರಿ ಪರಿಹಾರನಿಧಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ವರು ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಣೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಫಾರಸ್ಸಿನಂತೆ ಮೋಕ್ಷಿತ್ ಪೆರಿಗೇರಿ,ನಾಗೇಶ್ ಮೊಟ್ಟೆತಡ್ಕ, ಹಮೀದ್ ತಿಂಗಳಾಡಿ, ಝುಲೈಕ ಬನ್ನೂರು ರವರಿಗೆ ಚೆಕ್...
ಆಶೀರ್ವಾದ ಎಂಟರ್ಪ್ರೈಸಸ್ ಇದರ ಆಶ್ರಯದಲ್ಲಿ ನಡಯುತ್ತಿರುವಂತಹ ಆಶೀರ್ವಾದ lucky scheme.. ಮನೆ ಎಂಬೋದೊಂದು ಎಲ್ಲರ ಕನಸು ಅದನ್ನು ನೀವು ಅದೃಷ್ಟ ವಾಗಿ ಪಡೆಯಲು ನಿಮ್ಮ ಜೊತೆ ಕೈ ಜೋಡಿಸಲು ಆಶೀರ್ವಾದ ಎಂಟರ್ಪ್ರೈಸಸ್ ನಿಮ್ಮ ಮುಂದಿಟ್ಟಿದೆ..ಅದು ಮಾತ್ರ...
ಪುತ್ತೂರು: ಜ19,ಪುತ್ತೂರಿನ ಹೃದಯ ಭಾಗವಾದ ಹಾಗೂ ಗೇರು ಸಂಶೋಧನಾ ಕೇಂದ್ರ ಹೋಗುವರಸ್ತೆಯಲ್ಲಿ ಪಾಲುಬಿದ್ದ ಪ್ರಯಾಣಿಕರ ಬಸ್ ತಂಗುದಾನ ಕಂಡುಬರುತ್ತದೆ, ಇದು ಪುತ್ತೂರು ನಗರಸಭೆಯ ವ್ಯಾಪ್ತಿಗೆ ಒಳಪಟ್ಟ ಕಾರಣ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಆ ಭಾಗದ ನಗರಸಭಾ...
ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು. ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದು ಆರ್ಥಿಕ ಸಂಕಷ್ಟಕ್ಕೆ ಓಳಗಾಗಿದ್ದರು. ಅದರಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಾಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ...
ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಹಾಗೂ ಸಂಘ ಪರಿವಾರದವರು ಅಯೋಧ್ಯೆಯ ಅಪೂರ್ಣ ರಾಮ ಮಂದಿರದಲ್ಲಿ ತರಾತುರಿಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಮಾಡಲು ಹೊರಟಿರುವುದು ಹಿಂದೂ ಸಮಾಜಕ್ಕೆ, ನೈಜ ರಾಮಭಕ್ತರಿಗೆ ಮಾಡುವ...
ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಯುವ ಕ್ರೀಡಾ ಪಟು ರವಿ ಮುರುಳ್ಯ ಅವರಿಗೆ ಸರ್ವೆ ಸೌಹಾರ್ದ ವೇದಿಕೆ ವತಿಯಿಂದ ಕ್ರೀಡಾಭಿಮಾನಿಗಳ ಸಹಕಾರದಿಂದ ಸಂಗ್ರಹಿಸಲಾದ ರೂ.10,000 ಮೊತ್ತವನ್ನು ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರು...
ಪುತ್ತೂರು. ಜ 18:. ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ದಕ್ಷಿಣ ಕನ್ನಡ ಹಾಗೂ ಪೊಲೀಸ್ ಇಲಾಖೆ ಪುತ್ತೂರು ಉಪ ವಿಭಾಗ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ,”35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾ...
ಪುತ್ತೂರು : ಮಂತ್ರಾಕ್ಷತೆ ಹಂಚುವ ವಿಚಾರದಲ್ಲೇ ಪುತ್ತಿಲ ಪರಿವಾರದ ಸದಸ್ಯರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ ನಮಗೆ ಬದುಕಲು ಬಿಡುತ್ತಿಲ್ಲ ನಮ್ಮ ಜೀವಕ್ಕೆ ಅಪಾಯವಿದೆ ಎಂದು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಹಲ್ಲೆಗೊಳಗಾದ ಸಂತೋಷ್ ಅಳಲು ತೋಡಿಕೊಂಡಿದ್ದಾರೆ.ತಮ್ಮ ಕುಟುಂಬದ...
ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತರಲು ಉದ್ದೇಶಿಸಿರುವ ಕಾಯ್ದೆ ವಿರುದ್ಧ ವಾಹನ ಚಾಲಕರು ಹಾಗೂ ಮಾಲೀಕರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಹೋರಾಟದ ರೂಪುರೇಷೆ ಕುರಿತು ಪೂರ್ವಭಾವಿ ಸಭೆ ನಡೆಸಿ ಚರ್ಚೆ...