ಶಾಸಕ ಅಶೋಕ್ ಕುಮಾರ್ ವಿರುದ್ಧ ಫೇಸ್ಬುಕ್ ಕಾಮೆಂಟ್, AR ವರಿಯರ್ಸ್ ವತಿಯಿಂದ ವಿಶೇಷ ರೀತಿಯಲ್ಲಿ ಪ್ರತಿಭಟನೆ ಪುತ್ತೂರು,ಮಾ:17. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್ ಕುಮಾರ್ ರೈಯವರು ಶಾಸಕರಾದ 10 ತಿಂಗಳಿನಲ್ಲಿ ಅಭಿವೃದ್ಧಿಯ ಪರ್ವವನ್ನೇ ನಡೆಸಿದ್ದಾರೆ… ಸುಮಾರು...
ಪುತ್ತೂರು : ಏ.26 ಹಾಗೂ ಮೇ7 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಂತಿಯುತ ಮತದಾನ ನಡೆಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೂರ್ವ ಸಿದ್ಧತೆಗಳನ್ನು...
ಪುತ್ತೂರು: ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಮತ್ತು ಸರಕಾರಿ ಜಾಗದಲ್ಲಿರುವ ಮಾವಿನ ಮರ ಹಾಗೂ ಹಲಸಿನ ಮರಗಳನ್ನು ಅದರ ಹಣ್ಣುಗಳಿಗಾಗಿ ಏಲಂ ಮಾಡಬಾರದು ಎಂದು ಪುತ್ತೂರು ನಗರಸಭಾ ಕಮಿಷನರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ...
ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಭಾನುವಾರ ಕಾಣಿಯೂರು ಪ್ರಧಾನ ಕಚೇರಿ ಆವರಣದಲ್ಲಿ ನಡೆಯಿತು. ಸಂಘದ ಶತಮಾನೋತ್ಸವದ ನೆನಪಿಗಾಗಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ...
ಪುತ್ತೂರು: ಶಾಸಕರಾದ ಅಶೋಕ್ ಕುಮಾರ್ ರೈ ಯವರ ಮಾರ್ಗದರ್ಶನ ದಲ್ಲಿ ಕಳೆದ ಮಳೆಗಾಲದಲ್ಲಿ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ, ದಾರಂದಕುಕ್ಕು, ಕೇಮ್ಮಾಯಿ ಬಳಿ ರಸ್ತೆ ಬದಿಯಲ್ಲಿ ನೆಡಲಾಗಿದ್ದ ಗಿಡಗಳಿಗೆ ನೀರುಣಿಸುವ. ಅರಣ್ಯ ಸಹಾಯಕರ ಮತ್ತು ಸ್ಥಳೀಯರ...
ಪುತ್ತೂರು,ಮಾ 16:ಪುತ್ತೂರು ತಾಲೂಕು ಮೆಸ್ಕಾಂ ಸಲಹಾ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಶ್ರೀ ಚಂದ್ರಶೇಖರ ಕಲ್ಲಗುಡ್ಡೆ.
ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ, ಕಂಬಳ ಸಮಿತಿ...
ಪುತ್ತೂರು: ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾದ ರೈ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ನ್ನ ನಿಹಾಲ್ ಪಿ ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಲ್ಯಾನ್ಸಿ ಮಸ್ಕರೇನ್ಹಸ್, ನಗರಸಭೆ ಮಾಜಿ...
ಬೆಳ್ತಂಗಡಿ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ – ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನವಾಗಿದೆ. ಮಹಿಳೆ ತನ್ನ ಬದುಕಿನಲ್ಲಿ ಸರ್ವಸ್ವವನ್ನು ತನ್ನ ಕುಟುಂಬ ಹಾಗೂ ಸಮಾಜದ ಏಳಿಗೆಗಾಗಿ ಸಮರ್ಪಿಸಿ ಕೊಂಡಿರುತ್ತಾಳೆ. ಅಂತಹ ಮಹಾನ್ ಚೇತನ...
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ “ಕಲ್ಲಗುಡ್ಡೆ” ಎಂಬಲ್ಲಿ 21/03/24ರಂದು ಆರನೇ ವರ್ಷದ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ (ರಿ)ಇವರ ವತಿಯಿಂದ “ದೇವಿ ಮಹಾತ್ಮೆ” ಎಂಬ ಪೌರಾಣಿಕ ಪುಣ್ಯ ಕಥಾ ಭಾಗ ಯಕ್ಷಗಾನ ಸೇವೆ ರೂಪದಲ್ಲಿ ನಡೆಯಲಿದೆ....